LATEST NEWS
ಕಾರ್ಕಳ: ಕಾಬೆಟ್ಟು ಬೈಪಾಸ್ ಬಳಿ ಲಾರಿ ಪಲ್ಟಿ

ಕಾರ್ಕಳ ಸೆಪ್ಟೆಂಬರ್ 09 : ಕಾಬೆಟ್ಟು ಬೈಪಾಸ್ ಬಳಿ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಘಟನೆಯಲ್ಲಿ ಚಾಲಕನ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ವರಂಗದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿಯ ಕಾಬೆಟ್ಟು ಬೈಪಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading