Connect with us

LATEST NEWS

ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಕೊರೊನಾ ಸೊಂಕು

ಉಡುಪಿ ಎಪ್ರಿಲ್ 2: ಕೇರಳ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ತೆರಳಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಕ್ವಾರಂಟೈನ್ ನಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ.


ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಶಾಸಕ ಸುನಿಲ್ ಕುಮಾರ್ ಕೇರಳದಲ್ಲಿ ಚುನಾವಣಾ ಪ್ರಚಾರದಲ್ಲಿರುವಾಗ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆ ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೊಂಕು ದೃಢಪಟ್ಟಿದೆ. ಈ ಹಿನ್ನಲೆ ತನ್ನ ಸಂಪರ್ಕಕ್ಕೆ ಬಂದವರು ಸುರಕ್ಷತೆ ಕಾಯ್ದುಕೊಳ್ಳುವಂತೆ ತಿಳಿಸಿದ್ದಾರೆ. ಶಾಸಕ ಸುನಿಲ್ ಕುಮಾರ್ ಅವರಿಗೆ ಕ್ವಾರಂಟೈನ್ ನಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *