LATEST NEWS
ಕಾರ್ಕಳ – ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ನಿಧನ

ಕಾರ್ಕಳ ಮೇ 23: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Continue Reading