LATEST NEWS
ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿ…!!

ಕಾರ್ಕಳ ಜುಲೈ 16: ಕಾರ್ಕಳ ನಗರ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಿಯಾರ್ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವನ್ನು ಕಾರ್ಕಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಎಂದು ಗುರುತಿಸಲಾಗಿದೆ. ಇವರು ಹಲವು ದಿನಗಳಿಂದ ರಜೆ ನಿಮಿತ್ತ ಮನೆಯಲ್ಲಿದ್ದರು. ಈ ಘಟನೆ ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Continue Reading