LATEST NEWS
ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತ ಕೃಷ್ಣ ನಿಧನ
ಮಂಗಳೂರು, ಅಕ್ಟೋಬರ್ 11: ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತ ಕೃಷ್ಣ ಅವರು ಇಂದು ನಿಧನ ಹೊಂದಿದ್ದಾರೆ. ಇಂದು ಬೆಳಿಗ್ಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
71 ವರ್ಷ ಪ್ರಾಯದ ಅನಂತ ಕೃಷ್ಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. 1946 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜನಿಸಿದ ಅನಂತಕೃಷ್ಣ, ಎಸ್.ವಿ.ಎಸ್ ಹೈಸ್ಕೂಲು ಬಂಟ್ವಾಳ ಮತ್ತು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕಲಿತು ಮೈಸೂರು ವಿವಿಯಿಂದ ಗಣಿತ ಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿ ಪಡೆದಿದ್ದರು.
Facebook Comments
You may like
-
ಮಧ್ಯರಾತ್ರಿಯೂ ಕೆಲಸ ಮಾಡುವ ಮಂಗಳೂರಿನ ಸಬ್ ರಿಜಿಸ್ಟರ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವರ ದಿಢೀರ್ ಭೇಟಿ
-
ಖಾಸಗಿ ಬಸ್ ನಲ್ಲಿ ಲೈಂಗಿಕ ಕಿರುಕುಳ..ಆರೋಪಿ ಪತ್ತೆಗೆ ವಿಶೇಷ ತಂಡ
-
ಮಂಗಳೂರು ಬಸ್ ನಲ್ಲಿ ಲೈಂಗಿಕ ಕಿರುಕುಳ: ಯುವತಿ ಮಾಡಿದ ಪೋಸ್ಟ್ ವೈರಲ್
-
ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ: ಆತ್ಮಹತ್ಯೆ ಶಂಕೆ
-
ವಿದ್ಯಾರ್ಥಿನಿಯರ ಮೈಮುಟ್ಟಿ ಚುಡಾಯಿಸುತ್ತಿದ್ದ ಅಪ್ರಾಪ್ತನಿಗೆ ಬಿತ್ತು ಧರ್ಮದೇಟು..!!
-
ಧಾರವಾಡ ಭೀಕರ ರಸ್ತೆ ಅಪಘಾತಕ್ಕೆ 11 ಮಂದಿ ಸಾವು
You must be logged in to post a comment Login