Connect with us

    LATEST NEWS

    ಅಕ್ಷರ ಸಂತ ಹಾಜಬ್ಬ ಅವರಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ

    ಮಂಗಳೂರು: ಅಕ್ಷರ ಸಂತ ಹಾಜಬ್ಬ ಅವರಿಗೆ ಈ ಬಾರಿಯ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ದೊರೆತಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡುವ 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಗೌರವ ಪುರಸ್ಕೃತರ ಪಟ್ಟಿಯನ್ನು ಅಕಾಡೆಮಿ ಪ್ರಕಟಿಸಿದೆ.


    ಗೌರವ ಪ್ರಶಸ್ತಿ: ಹರೇಕಳ ಹಾಜಬ್ಬ (ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ), ಹುಸೈನ್ ಕಾಟಿಪಳ್ಳ (ಬ್ಯಾರಿ ಕಲೆ ಮತ್ತು ಸಾಹಿತ್ಯ). ಗೌರವ ಪುರಸ್ಕೃತರು: ಅಶ್ರಫ್ ಅಪೋಲೊ ಕಲ್ಲಡ್ಕ (ಬ್ಯಾರಿ ಸಂಗೀತ), ಡಾ.ಕೆ.ಎ.ಮುನೀರ್ ಬಾವಾ( ಸಂಘಟಕರು), ಮರಿಯಮ್ ಫೌಝಿಯ ಬಿ.ಯಸ್. ( ಸಾಧಕಿ), ಬ್ಯಾರಿ ಝುಲ್ಫಿ ( ಯುವ ಪ್ರತಿಭೆ), ಮುಹಮ್ಮದ್ ಬಶೀರ್ ಉಸ್ತಾದ್ ಉಡುಪಿ (ಬ್ಯಾರಿ ದಫ್), ಮುಹಮ್ಮದ್ ಫರಾಝ್ ಅಲಿ (ಬಾಲಪ್ರತಿಭೆ) ಎಂದು ಪ್ರಕಟಣೆ ತಿಳಿಸಿದೆ

    Share Information
    Advertisement
    Click to comment

    You must be logged in to post a comment Login

    Leave a Reply