LATEST NEWS
ಹಿಜಾಬ್ ಗೆ ಅನುಮತಿ ನೀಡುವಂತೆ ಒತ್ತಾಯಿಸಿ ನಾಳೆ ಕರ್ನಾಟಕ ಬಂದ್

ಬೆಂಗಳೂರು ಮಾರ್ಚ್ 16: ಹಿಜಬ್ ವಿಚಾರಕ್ಕೆ ಹೈ ಕೋರ್ಟ್ ನೀಡಿರುವ ತೀರ್ಪಿಗೆ ಬೇಸರ ವ್ಯಕ್ತಪಡಿಸಿರುವ ಮುಸ್ಲಿಂ ಸಮುದಾಯ ಮುಖಂಡರು ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್ಗೆ ಘೋಷಣೆ ಮಾಡಿದ್ದಾರೆ.
ನಾಳೆ ( ಮಾರ್ಚ್ 17) ಇಡೀ ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಬಂದ್ ಮಾಡಲು ಸೂಚನೆ ನೀಡಿದ್ದಾರೆ. ನಾಳೆ ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ವ್ಯಾಪಾರ ವಹಿವಾಟು ನಡೆಸದೆ ಬಂದ್ ಮಾಡಲು ಧರ್ಮಗುರುಗಳ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ.

Continue Reading