Connect with us

  LATEST NEWS

  ಕರ್ನಾಟಕದಲ್ಲಿ ಇಂದಿನಿಂದ ಎಪ್ರಿಲ್ 18 ರವರೆಗೆ ಮಳೆ ಸಾಧ್ಯತೆ – ಹವಾಮಾನ ಇಲಾಖೆ

  ಮಂಗಳೂರು ಎಪ್ರಿಲ್ 12: ಬಿಸಿಲಿನಿಂದ ಬಳಲುತ್ತಿರುವ ಕರ್ನಾಟಕಕ್ಕೆ ಮಳೆರಾಯ ಖುಷಿಕೊಟ್ಟಿದ್ದು, ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಆದರೆ ಕರಾವಳಿ ಜಿಲ್ಲೆಗಳಲ್ಲಿ ಸೆಕೆ ಮಾತ್ರ ಮುಂದುವರೆಯಲಿದೆ.


  ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, , ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

  Share Information
  Advertisement
  Click to comment

  You must be logged in to post a comment Login

  Leave a Reply