LATEST NEWS
ಎಲ್ಲರೂ ಕಾಂಗ್ರೇಸ್ ಗೆ ಮತ ಹಾಕಿದರೆ ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗ್ತಾರೆ… ಮಹಮ್ಮದ್ ನಲಪಾಡ್

ಉಡುಪಿ : ರಾಜ್ಯ ಕಾಂಗ್ರೇಸ್ ನಲ್ಲಿ ಮತ್ತೆ ಮುಂದಿನ ಸಿಎಂ ವಿಚಾರ ಸುದ್ದಿಗೆ ಬಂದಿದ್ದು, ಈ ಬಾರಿ ಕರ್ನಾಟಕ ಯೂತ್ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಡಿಕೆ ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ ಆಗ್ತಾರೆ ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ಮೀನುಗಾರ ಮಹಿಳೆಯರ ಜೊತೆಗೆ ಮಾತನಾಡುತ್ತಾಮುಂದೆ ಎರಡು ವರ್ಷಗಳಲ್ಲಿ ಚುನಾವಣೆ ಬರುತ್ತೆ, ಎಲ್ಲರೂ ಮತ ಹಾಕಿದ್ರೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ. ಕಾಂಗ್ರೆಸ್ ನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗ್ತಾರೆ ಎಂದು ನಲಪಾಡ್ ಹೇಳಿದ್ದಾರೆ.

Continue Reading