Connect with us

    LATEST NEWS

    ಕಾಸರಗೋಡು: ಮನೆ ಸಮೀಪ ಮೃತ ಪಟ್ಟ ಸ್ಥಿತಿಯಲ್ಲಿ ಆಟೋ ರಿಕ್ಷಾ ಚಾಲಕ ಪತ್ತೆ

    ಕಾಸರಗೋಡು, ಮಾರ್ಚ್ 12: ಆಟೋ ರಿಕ್ಷಾ ಚಾಲಕ ನೋರ್ವ ಮನೆ ಸಮೀಪ ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕ ದಲ್ಲಿ ನಡೆದಿದೆ. ಕುಡ್ಪoಗುಯಿ ಕಡಾರ್ ಪ ಳ್ಳ ದ ಅಬ್ದುಲ್ ಸಲಾಂ (27) ಮೃತ ಪಟ್ಟ ವರು.

    ನಾಪತ್ತೆಯಾ ದು ದ ರಿಂದ ಶೋಧ ನಡೆಸಿದಾಗ ಮನೆ ಸಮೀಪದ ಮರ ವೊಂದರಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ಬದಿಯಡ್ಕ ಪೊಲೀಸರು ಮಹಜರು ನಡೆಸಿ ದ್ದು, ಕಾಸರಗೋಡು ಜನರಲ್ ಆಸ್ಪತ್ರೆ ಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು. ಮೃತರು ಸಾಮಾಜಿಕ ಚಟುವಟಿಕೆ ಗಳಲ್ಲಿ ಸಕ್ರಿಯ ರಾಗಿದ್ದರು

    Share Information
    Advertisement
    Click to comment

    You must be logged in to post a comment Login

    Leave a Reply