Connect with us

LATEST NEWS

ಕಾಸರಗೋಡು – ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ

ಕಾಸರಗೋಡು ಡಿಸೆಂಬರ್ 2: ಟಿಪ್ಪರ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನಪ್ಪಿರುವ ಘಟನೆ ನೀಲೇಶ್ವರ ಕೊಲ್ಲಂಪಾರೆಯಲ್ಲಿ ನಡೆದಿದೆ. ಮೃತರನ್ನು ಕರಿಂದಲದ ಕೆ. ಶ್ರೀ ರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದುಲ ಇವರು ಕೆ ಎಸ್ ಇ ಬಿ ಕಾರ್ಮಿಕರಾಗಿದ್ದರು.


ಕಾರಲ್ಲಿದ್ದ ಬಿನು ಗಂಭೀರ ಗಾಯಗೊಂಡಿದ್ದು, ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 8 ಗಂಟೆ ಸುಮಾರಿಗೆ ಆ ಅಪಘಾತ ನಡೆದಿದೆ . ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿ ಸಿ ಕೊಂಡಿದ್ದು, ಮೃತ ದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ರಿಸ ಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *