Connect with us

KARNATAKA

ರಾಮನಗರ – ಕೆಎಸ್ಆರ್ ಟಿಸಿ ಬಸ್ ಕಾರು ಮುಖಾಮುಖಿ ಡಿಕ್ಕಿ – ಕಾರಿನಲ್ಲಿದ್ದ 6 ಮಂದಿ ಸಾವು…!!

ರಾಮನಗರ, ಆಗಸ್ಟ್​ 28: ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 6 ಮಂದಿ ಸಾವನಪ್ಪಿದ ಘಟನೆ ಕನಕಪುರ ತಾಲೂಕಿನ‌ ಕೆಮ್ಮಾಳೆ ಗೇಟ್ ಬಳಿ ನಡೆದಿದೆ.

ಮಹದೇಶ್ವರ ಬೆಟ್ಟದಿಂದ ವಾಪಸ್​ ಬರುತ್ತಿದ್ದಾಗ ಅಪಘಾತ ಆಗಿದ್ದು, ಕಾರಿನಲ್ಲಿದ್ದ 6 ಮಂದಿ ಅಸುನೀಗಿದ್ದಾರೆ. ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿದ್ದು, ಕ್ರೇನ್‌ ಸಹಾಯದಿಂದ ಗಾಯಾಳುಗಳ ರಕ್ಷಣೆ ಮಾಡಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *