LATEST NEWS
ಕಟಪಾಡಿ – ಬೈಕ್ ಗೆ ಕಾರು ಡಿಕ್ಕಿ ಸವಾರರಿಬ್ಬರು ಗಂಭೀರ

ಉಡುಪಿ ಅಗಸ್ಟ್ 14: ಕಾರೊಂದು ಡಿವೈಡರ್ ದಾಟಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ಸಂಭವಿಸಿದೆ.
ಗಾಯಾಳುಗಳ ಮಾಹಿತಿ ತಿಳಿದು ಬಂದಿಲ್ಲ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸಮಾಜ ಸೇವಕರಾದ ಆಸ್ಟಿನ್ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Continue Reading