Connect with us

  LATEST NEWS

  ಕಟಪಾಡಿ: ಬೈಕ್ ಟೆಂಪೋ ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲೆ ಸಾವು

  ಕಟಪಾಡಿ, ಮೇ 09: ಬೈಕ್ ಟೆಂಪೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕಟಪಾಡಿ ಸುಭಾಷ್ ನಗರ ರೈಲ್ವೇ ಸೇತುವೆ ಬಳಿ ನಡೆದಿದೆ.

  ಕಟಪಾಡಿಯಿಂದ ಶಿರ್ವ ಕಡೆ ಹೋಗುತ್ತಿದ್ದ ಟೆಂಪೋ ಶಂಕರಪುರದಿಂದ ಕಟಪಾಡಿ ಕಡೆ ಹೋಗುತ್ತಿದ್ದ ಬೈಕ್ ಸವಾರರ ಮಧ್ಯ ಭೀಕರ ಅಪಘಾತ ನಡೆದಿದೆ.

  ಈ ಅಪಘಾತದಲ್ಲಿ ಬೈಕ್ ಸವಾರ ಶ್ರೀನಿವಾಸ್ ರಾವ್ (50) ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಈ ಘಟನೆ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  Share Information
  Advertisement
  Click to comment

  You must be logged in to post a comment Login

  Leave a Reply