LATEST NEWS
ಕಟಪಾಡಿ – ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹೋದ ಲಾರಿ

ಉಡುಪಿ ಅಗಸ್ಟ್ 27: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಲ್ಲಿ ನಡೆದಿದೆ.
ಮಂಗಳೂರು ಕಡೆ ತೆರಳುತ್ತಿದ್ದ ಲಾರಿ ಇದಾಗಿದ್ದು. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹೋಗಿ ನಿಂತಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಕಾಪು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading