Connect with us

LATEST NEWS

ಕಾಟಿಪಳ್ಳ: 10 ಲಕ್ಷ ಮೊತ್ತದ ರಸ್ತೆ ಉದ್ಘಾಟನೆ ಮತ್ತು 10 ಲಕ್ಷ ವೆಚ್ಚದ ಕಾಮಗಾರಿ ಗುದ್ದಲಿ ಪೂಜೆ

ಮಂಗಳೂರು: ವಾರ್ಡ್ -03 ಕಾಟಿಪಳ್ಳ 10 ಲಕ್ಷ ಮೊತ್ತದ ರಸ್ತೆ ಕಾಮಗಾರಿಯ ಉದ್ಘಾಟನೆ ಮತ್ತು 10 ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು.

ಕಾಟಿಪಳ್ಳ 3ನೇ ವಾರ್ಡ್ ವಾರ್ಡ್ ವ್ಯಾಪ್ತಿಯ ವಾಸುಕಿ ನಗರ 3ನೇ ಅಡ್ಡರಸ್ತೆಯ 10ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು ವಾಸುಕಿ ನಗರ ದ ಬಳಿ 10ಲಕ್ಷದ ರಸ್ತೆ ಕಾಮಗಾರಿಗೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಮತ್ತು ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆಯವರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ವಾರ್ಡ್ ಅಧ್ಯಕ್ಷರು ಶಾಂತಕುಮಾರ್ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರಾದ ದಿನಕರ್ ಇಡ್ಯಾ, ಎಸ್ ಸಿ ಮೋರ್ಚಾ ಮಂಡಲ ಅಧ್ಯಕ್ಷರು ಹರೀಶ್ ಪಣಂಬೂರು ಮಹಿಳಾ ಮೋರ್ಚಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಪ್ನಾ ಸುನಿಲ್, ಜಿಲ್ಲಾ ಅಲ್ಪ ಸಂಖ್ಯಾತ ಮೋರ್ಚಾ ಸದಸ್ಯರು ಪ್ರೇಮ್ ಡಿಸೋಜ, ಮಂಡಲ ಸದಸ್ಯರಾದ ಶೈಲಜಾ ಗಣೇಶ್ ಕಟ್ಟೆ ಬಿಜೆಪಿ ಪ್ರಮುಖರಾದ ಗಣೇಶ್, ಆರತಿ ಕಾರ್ಯಕರ್ತರು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು*.

Share Information
Continue Reading
Advertisement
Click to comment

Leave a Reply

Your email address will not be published. Required fields are marked *