ಮಂಗಳೂರಿನಲ್ಲಿ ಕೇರಳ ಉದ್ಯಮಿ ಅಪಹರಣ,10 ಲಕ್ಷ ಹಣಕ್ಕೆ ಬೇಡಿಕೆ..!?
ಮಂಗಳೂರು : ಮಂಗಳೂರಿಗೆ ವ್ಯವಹಾರ ನಿಮಿತ್ತ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ನಡೆದಿದೆ. ಈ ಸಂಬಂಧ ಮಂಗಳೂರು ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಮಂಗಳೂರಿನ ಖಾಸಾಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸೀಟು ಮಾಡಿಸಿಕೊಡಲು ಕೇರಳದಿಂದ ಬಂದಿದ್ದ ಶರತ್ ಕೆಲಸ ಮುಗಿಸಿ ಬೆಂಗಳೂರಿಗೆ ತೆರಳಲು ಮಂಗಳವಾರ ರಾತ್ರಿ ನಗರ ಪಿವಿಎಸ್ ಬಳಿ ಬಸ್ ಕಾಯುತ್ತಿದ್ದಾಗ ಕಾರಿನಲ್ಲಿ ಬಂದ ನಾಲ್ವರ ತಂಡ ಶರತ್ ಅವರನ್ನು ಬಲವಂತವಾಗಿ ಕಾರಿಗೆ ಹಾಕಿ ಅಪಹರಿಸಿದ್ದಾರೆ. ಬಳಿಕ ಆತನ … Continue reading ಮಂಗಳೂರಿನಲ್ಲಿ ಕೇರಳ ಉದ್ಯಮಿ ಅಪಹರಣ,10 ಲಕ್ಷ ಹಣಕ್ಕೆ ಬೇಡಿಕೆ..!?
Copy and paste this URL into your WordPress site to embed
Copy and paste this code into your site to embed