Connect with us

LATEST NEWS

ಶಬರಿಮಲೆ ಪ್ರವೇಶ ನಿರ್ಧರಿಸಲು ಕೇರಳ ಸರಕಾರಕ್ಕೆ ಹಕ್ಕಿಲ್ಲ – ಪೇಜಾವರ ಶ್ರೀ

ಶಬರಿಮಲೆ ಪ್ರವೇಶ ನಿರ್ಧರಿಸಲು ಕೇರಳ ಸರಕಾರಕ್ಕೆ ಹಕ್ಕಿಲ್ಲ – ಪೇಜಾವರ ಶ್ರೀ

ಉಡುಪಿ ಜನವರಿ 4: ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಪಟ್ಟಂತೆ ಕೇರಳ ಸರಕಾರ ಜನಮತಗಣನೆ ಮಾಡಿ ಹಿಂದೂಗಳ ಅಭಿಪ್ರಾಯವನ್ನು ಪಡೆಯಬೇಕು ಎಂದು ಪೇಜಾವರ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ.

ಶಬರಿಮಲೆ ಪ್ರವೇಶ ವಿಚಾರಕ್ಕೆ ಸಂಬಂಧಪಟ್ಟಂತೆ ಧಾರ್ಮಿಕ ಮುಖಂಡರ ಸಭೆ ಕರೆಯಲಿ. ಅದನ್ನ ಬಿಟ್ಟು ಜಾತ್ಯಾತೀತ ಸರ್ಕಾರಕ್ಕೆ ಈ ವಿಚಾರವಾಗಿ ನಿರ್ಧಾರ ತೆಗೆದುಕೊಳ್ಳುವ ಹಕ್ಕಿಲ್ಲ ಎಂದು ಪೇಜಾವರ ಶ್ರೀಗಳು ಅಭಿಪ್ರಾಯ ಪಟ್ಟಿದಾರೆ.

ಶಬರಿಮಲೆ ಪ್ರವೇಶಕ್ಕೆ ಧಾರ್ಮಿಕ ಮುಖಂಡರ ಸಭೆ ಕರೆದು ಕೇರಳ ಸರಕಾರ ಇತ್ಯರ್ಥ ಮಾಡಲಿ. ಅದನ್ನ ಬಿಟ್ಟು ಜಾತ್ಯಾತೀತ ಸರ್ಕಾರಕ್ಕೆ ದೇವರ ಮೇಲೆ ನಂಬಿಕೆ ಇಲ್ಲವೆಂದ ಮೇಲೆ ಅವರಿಗೆ ಈ ಕುರಿತು ನಿರ್ಧಾರ ತೆಗೆದುಕೊಳ್ಳಲು ಅದ್ಯಾವ ಹಕ್ಕಿದೆ ಎಂದು ಪ್ರಶ್ನಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *