Connect with us

FILM

ಕುದ್ರೋಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ಕಿಚ್ಚ ಸುದೀಪ್..!!

ಮಂಗಳೂರು ಡಿಸೆಂಬರ್ 09: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಚಿತ್ರನಟ ಸುದೀಪ್ ಗುರುವಾರ ಸಂಜೆ ಭೇಟಿ ನೀಡಿ, ದೇವರ ದರ್ಶನ ಪಡೆದರು.


ಇಂದು ಸಂಜೆ ಆಗಮಿಸಿದ ಅವರು ಕುದ್ರೋಳಿ ಗೋಕರ್ಣನಾಥೇಶ್ವರನ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಚಲನಚಿತ್ರ ನಿರ್ದೇಶಕ ರಾಜೇಶ್ ಭಟ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ, ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ, ಮ್ಯಾನೇಜರ್ ವಿನೀತ್ ಅವರು ಉಪಸ್ಥಿತರಿದ್ದರು.

Advertisement
Click to comment

You must be logged in to post a comment Login

Leave a Reply