LATEST NEWS
ಕೊಣಾಜೆ – ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ – ಪ್ರಯಾಣಿಕರಿಗೆ ಗಾಯ

ಕೊಣಾಜೆ ಮೇ 04: ಕಾರು ಮತ್ತು ಆಟೋ ರಿಕ್ಷಾ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಕಂಬ್ಲಪದವು ಬಳಿ ನಡೆದಿದೆ.
ಅಪಘಾತದಲ್ಲಿ ಕಾರಿನ ಮುಂಭಾಗ ಹಾಗೂ ಆಟೊ ರಿಕ್ಷಾ ನಜ್ಜುಗುಜ್ಜಾಗಿದ್ದು, ಅಟೋ ರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ವಿವರ ಸೇರಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Continue Reading