Connect with us

    LATEST NEWS

    ನಾಳೆ ಎಪ್ರಿಲ್ 7 ರಂದು ನಡೆಯಬೇಕಿದ್ದ ಮಂಗಳೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ

    ಮಂಗಳೂರು ಎಪ್ರಿಲ್ 6: ನಾಳೆಯಿಂದ ರಾಜ್ಯ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆ ನಾಳೆ ಅಂದರೆ ಎಪ್ರಿಲ್ 7 ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿವಿಯ ಪರೀಕ್ಷಾಂಗ ಕುಲಸಚಿವರ ಪ್ರಕಟನೆ ತಿಳಿಸಿದೆ.

    ಮುಂದೂಡಲಾದ ಪರೀಕ್ಷೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪ್ರಕಟನೆ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply