LATEST NEWS
ಕುಡುಪು ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಕಲ್ಲಿನಿಂದ ಜಜ್ಜಿ ಕೊಲೆ

ಮಂಗಳೂರು ಎಪ್ರಿಲ್ 27: ಅಪರಿಚಿತ ವ್ಯಕ್ತಿಯ ಶವ ಕೊಲೆಯಾದ ಸ್ಥಿತಿಯಲ್ಲಿ ಕುಡುಪು ಸೇತುವೆ ಬಳಿ ಪತ್ತೆಯಾಗಿದೆ.
ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದ್ದು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಕೊಲೆಯಾದ ವ್ಯಕ್ತಿಯ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Continue Reading
1 Comment