Connect with us

    DAKSHINA KANNADA

    ಅಕ್ಟೋಬರ್ 28 ರಂದು ಚಂದ್ರಗ್ರಹಣ – ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ

    ಸುಬ್ರಹ್ಮಣ್ಯ ಅಕ್ಟೋಬರ್ 26 : ಅಕ್ಟೋೂಬರ್ 28 ರಂದು ಚಂದ್ರಗ್ರಹಣ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.


    ಅಂದು ರಾತ್ರಿಯ ಮಹಾಪೂಜೆಯು ಸಂಜೆ 6.30ಕ್ಕೆ ನಡೆಯಲಿದ್ದ ಆನಂತರ ದೇವರ ದರ್ಶನ ಇರುವುದಿಲ್ಲ. ಸಂಜೆ ಆಶ್ಲೇಷ ಬಲಿ ಸೇವೆ ಹಾಗೂ ರಾತ್ರಿ ಪ್ರಸಾದ ಭೋಜನ ಇರುವುದಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply