Connect with us

    DAKSHINA KANNADA

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಸ್ತಾರೋಗಣಿ ಕಾರ್ಯಕ್ರಮ

    ಸುಳ್ಯ ಅಗಸ್ಟ್ 26:  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಪೂರ್ವ ಸಂಪ್ರದಾಯದಂತೆ ನಡೆದು ಬರುವ ಹೊಸ್ತಾರೋಗಣಿ ಕಾರ್ಯಕ್ರಮ ನಡೆಯಿತು.

    ಬೆಳಿಗ್ಗೆ ದೇವರಿಗೆ ಮಹಾಭಿಷೇಕ ಹಾಗೂ ಕದಿರು ಪೂಜೆ ದೇವತಾ ಕಾರ್ಯಗಳು ನಡೆದವು. ಬೆಳಿಗ್ಗೆ ಗಂಟೆ 5.30ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, ಗಂಟೆ 8ಕ್ಕೆ ತೆನೆ ತಂದು, ಬಳಿಕ ಕದಿರು ಪೂಜೆ, ಗಂಟೆ 9ಕ್ಕೆ ದೇವಲದ ನೌಕರರಿಗೆ ಹಾಗೂ ಸ್ಥಳೀಯ ಭಕ್ತಾಧಿಗಳಿಗೆ ಕದಿರು ವಿತರಣೆ ನಡೆಯಿತು.

    Share Information
    Advertisement
    Click to comment

    You must be logged in to post a comment Login

    Leave a Reply