Connect with us

    KARNATAKA

    ಮಾಜಿ ಮುಖ್ಯಮಂತ್ರಿ ಹೆಚ್ .ಡಿ ಕುಮಾರಸ್ವಾಮಿಗೆ ಕೊರೊನಾ ಸೊಂಕು

    ಬೆಂಗಳೂರು ಎಪ್ರಿಲ್ 17: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಈ ಕುರಿತಂತೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ.


    ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.’ ಎಂದು ಪ್ರಕಟಿಸಿದ್ದಾರೆ. ಏಪ್ರಿಲ್‌ 1ರಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಿಗೆ ಕೋವಿಡ್‌ ತಗುಲಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಗುಣಮುಖರಾಗಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *