Connect with us

    MANGALORE

    ಮಹಿಳಾ ಕಾಂಗ್ರೆಸಿನಿಂದ ಮನೆ ಮನೆಗೆ ಅರಸಿನ ಕುಂಕುಮ ಕಾರ್ಯಕ್ರಮ

    ಮಹಿಳಾ ಕಾಂಗ್ರೆಸಿನಿಂದ ಮನೆ ಮನೆಗೆ ಅರಸಿನ ಕುಂಕುಮ ಕಾರ್ಯಕ್ರಮ

    ಮಂಗಳೂರು ಅಕ್ಟೋಬರ್ 07: ಮಂಗಳೂರು ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸಿನಿಂದ ಮನೆ ಮನೆಗೆ ಅರಸಿನ ಕುಂಕುಮ ವಿತರಣಾ ಮಂಗಳೂರಿನಲ್ಲಿ ನಡೆಯಿತು. ಕಾಂಗ್ರೇಸ್ ನ ಮನೆ ಮನೆಗೆ ಕಾಂಗ್ರೇಸ್ ಕಾರ್ಯಕ್ರಮದ  ಅಡಿಯಲ್ಲಿ ರಾಜ್ಯ ಸರಕಾರದ ಸಾಧನೆಗಳನ್ನು  ಮನೆ ಮನೆಗೆ ತಲುಪಿಸುವ ಕಾರ್ಯ ಇದಾಗಿದ್ದು.

    ಈ ಹಿನ್ನಲೆಯಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಡಿಯಲ್ಲಿ ಮಂಗಳಾದೇವಿಯ ಅಸುಪಾಸಿನಲ್ಲಿ ಮನೆಮನೆಗೆ ಬೇಟಿ ನೀಡಿ ಸರಕಾರದ ಹಾಗೂ ಪಕ್ಷದ ಸಾಧನೆಗಳ ಕಿರು ಪುಸ್ತಕವನ್ನು ವಿತರಣೆ ಮಾಡಿದರು.
    ಕಾರ್ಯಕ್ರಮವು ಬ್ಲಾಕ್ ಅಧ್ಯೆಕ್ಷೆ ಶ್ರೀಮತಿ ನಮಿತಾ ಡಿ ರಾವ್ ಇವರ ನೇತೃತ್ವ ದಲ್ಲಿ ಹಮ್ಮಿಕೊಳ್ಳಲಾಗಿತ್ತು . ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯೆಕ್ಷೆ ಶ್ರೀಮತಿ ಶಾಲೆಟ್ ಪಿಂಟೋ ಉದ್ಗಾಟಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply