Connect with us

    LATEST NEWS

    ಕುಂದಾಪುರ – ವಿಧ್ಯಾರ್ಥಿನಿ ಚುಡಾಯಿಸಿದವನಿಗೆ ಬಿತ್ತು ಚಪ್ಪಲಿ ಏಟು…!!

    ಕುಂದಾಪುರ ಜೂನ್ 09: ಕಾಲೇಜು ವಿಧ್ಯಾರ್ಥಿನಿಯನ್ನು ಚುಡಾಯಿಸಿದವನಿಗೆ ವಿಧ್ಯಾರ್ಥಿನಿ ಚಪ್ಪಲಿಯಲ್ಲಿ ಹೊಡೆದ ಘಟನೆ ಕುಂದಾಪುರದ ಒಕ್ವಾಡಿಯಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ.


    ಒಕ್ವಾಡಿ ರಸ್ತೆಯಲ್ಲಿ ವಿದ್ಯಾರ್ಥಿನಿ ನಡೆದುಕೊಂಡು ಹೋಗುತ್ತಿದ್ದಾಗ ನಜೀರ್ (35) ಎಂಬಾತ ಹಿಂದಿನಿಂದ ಬಂದು ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದ. ಹೆದರಿದ ವಿದ್ಯಾರ್ಥಿನಿ ಕಿರುಚಿಕೊಂಡಿದ್ದಾರೆ. ಅಷ್ಟರಲ್ಲಿ ಯುವತಿ ನೆರವಿಗೆ ಧಾವಿಸಿದ ಸ್ಥಳೀಯರು ನಜೀರ್​​ನನ್ನು ವಿಚಾರಿಸಿದ್ದಾರೆ. ನಂತರ ವಿದ್ಯಾರ್ಥಿನಿಯು ನಜೀರ್​ಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಆ ಬಳಿಕ ಸ್ಥಳಿಯರು ನಜೀರ್​​ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply