Connect with us

    FILM

    ತೀವ್ರ ಜ್ವರಕ್ಕೆ ದೇಹದಲ್ಲಿ ಕೊಲ್ಲುವಂಥ ನೋವು – ಆಸ್ಪತ್ರೆ ಸೇರಿದ ನಟಿ ಖುಷ್ಬೂ ಸುಂದರ್

    ದೆಹಲಿ ಎಪ್ರಿಲ್ 08: ಬಿಜೆಪಿ ನಾಯಕಿ ಹಿರಿಯ ನಟಿ ಖುಷ್ಪೂ ಸುಂದರ್ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ಕೆಲ ಫೋಟೋಗಳನ್ನು ಖುಷ್ಬೂ ಸೋಶಿಯಲ್​ ಮೀಡಿಯಾದಲ್ಲಿ ಅಪ್​​ಲೋಡ್ ಮಾಡಿದ್ದಾರೆ. ಜೊತೆಗೆ ದೇಹದಲ್ಲಿ ತೀವ್ರ ನೋವು ಹಾಗೂ ದೌರ್ಬಲ್ಯ ಕಾಡುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ.


    ಆಸ್ಪತ್ರೆಯ ಕೆಲ ಫೋಟೋಗಳನ್ನು ಖುಷ್ಬೂ ಸೋಶಿಯಲ್​ ಮೀಡಿಯಾದಲ್ಲಿ ಅಪ್​​ಲೋಡ್ ಮಾಡಿದ್ದಾರೆ. ಜೊತೆಗೆ ದೇಹದಲ್ಲಿ ತೀವ್ರ ನೋವು ಹಾಗೂ ದೌರ್ಬಲ್ಯ ಕಾಡುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ‘ನಾನು ಹೇಳಿದಂತೆ, ಜ್ವರ ಕೆಟ್ಟದಾಗಿದೆ. ಪರಿಣಾಮ ತುಂಬಾನೇ ಗಂಭೀರವಾಗಿದೆ. ತೀವ್ರ ಜ್ವರ ಹಾಗೂ ಸಾಯಿಸುವಂತಹ ದೇಹದ ನೋವಿನಿಂದ ನಾನು ಆಸ್ಪತ್ರೆ ಸೇರಿದ್ದೇನೆ. ಒಳ್ಳೆಯ ಚಿಕಿತ್ಸೆ ಸಿಗುತ್ತಿದೆ’ ಎಂದಿದ್ದಾರೆ ಖುಷ್ಬೂ. ‘ಅನಾರೋಗ್ಯದ ಚಿಹ್ನೆ ಕಾಣಿಸಿದಾಗ ಅದನ್ನು ನಿರ್ಲಕ್ಷಿಸಬೇಡಿ. ನಾನು ಚೇತರಿಸಿಕೊಳ್ಳುತ್ತಿದ್ದೇನೆ. ಇದಕ್ಕೆ ಇನ್ನೂ ಬಹಳ ಸಮಯ ಬೇಕಿದೆ’ ಎಂದು ಖುಷ್ಬೂ ಬರೆದುಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply