Connect with us

MANGALORE

ಕ್ಯಾರ್ ಚಂಡಮಾರುತ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಅ.26)ರಜೆ

ಕ್ಯಾರ್ ಚಂಡಮಾರುತ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಅ.26)ರಜೆ

ಮಂಗಳೂರು ಅಕ್ಟೋಬರ್ 26: ಕ್ಯಾರ್ ಚಂಡಮಾರುತ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಾಳೆಯೂ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ನಾಳೆ(ಅ.26) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ(ಪದವಿ ಪೂರ್ವ ತರಗತಿಯವರೆಗೆ) ರಜೆ ಘೋಷಿಸಿ ಆದೇಶಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತೆ ವಹಿಸಲು ಸೂಚಿಸಲಾಗಿದೆ.

Facebook Comments

comments