Connect with us

    FILM

    ಗಾನಕೋಗಿಲೆ ಲತಾ ಮಂಗೇಶ್ಕರ್ ಸ್ಥಿತಿ ಗಂಭೀರ

    ಮುಂಬೈ : ಕೊರೊನಾ ಸೊಂಕಿನ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ. ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿರುವ ಲತಾ ಮಂಗೇಶ್ಕರ್ ಅವರನ್ನು ಮತ್ತೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆಗೆ ಇರಿಸಿ ವೈದ್ಯರು ತೀವ್ರ ನಿಗಾವಹಿಸಲಿದ್ದಾರೆ.


    92 ವರ್ಷದ ಲತಾ ಮಂಗೇಶ್ಕರ್ ಕೋವಿಡ್ ಸೋಂಕಿನ ಸೌಮ್ಯ ಲಕ್ಷಣ ಕಂಡುಬಂದು ಕಳೆದ ಜನವರಿ 8ರಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿದ್ದರು.ಕೆಲ ದಿನಗಳ ನಂತರ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿದ್ದರಿಂದ ವೆಂಟಿಲೇಟರ್ ನೆರವನ್ನು ತೆಗೆಯಲಾಗಿತ್ತು. ಆದರೆ ಇಂದು ಮತ್ತೆ ಹದಗೆಟ್ಟು ವೆಂಟಿಲೇಟರ್ ನೆರವು ಒದಗಿಸಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *