ಧಾರವಾಡ, ಆಗಸ್ಟ್ 17: ಗ್ಯಾಸ್ ತುಂಬಿದ ಟ್ಯಾಂಕರ್ ಒಂದು ಅಂಡರ್ ಪಾಸ್ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸೇತುವೆಗೆ ತಾಗಿ ಗ್ಯಾಸ್ ಲೀಕ್ ಆಗಿರುವ ಘಟನೆ ಧಾರವಾಡದ ಬೇಲೂರು ಗ್ರಾಮದ ಬಳಿಯ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದೆ....
ವಿಟ್ಲ, ಆಗಸ್ಟ್ 17: ಯುವಕನೋರ್ವ ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಜೆಯಲ್ಲಿ ನಡೆದಿದೆ. ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಪ್ರಶಾಂತ್ ನೇರಳಕಟ್ಟೆ ಅಗ್ರಿ...
ಮೈಸೂರು ಅಗಸ್ಟ್ 16: ಯುನೈಟೆಡ್ ಬ್ರೂವರೀಸ್ ಲಿಮಿಟೆಡ್ ನ ನಂಜನಗೂಡು ಘಟಕದಲ್ಲಿ ತಯಾರಿಸಲಾಗಿದ್ದ ಕಿಂಗ್ ಫಿಶರ್ ಸ್ಟ್ರಾಂಗ್ ಬಿಯರ್ ಮತ್ತು ಕಿಂಗ್ ಫಿಶರ್ ಅಲ್ಟ್ರಾ ಲಾಗರ್ ಬಿಯರ್ ಬ್ಯಾಚ್ ನಂಬರ್ 7ಸಿ ಮತ್ತು 7ಇ 2023ರಂದು...
ಬೆಂಗಳೂರು ಅಗಸ್ಟ್ 16: ಅಪ್ಪನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ 4 ವರ್ಷದ ಮಗುವಿನ ಮೇಲೆ ಬಿಎಂಟಿಸಿ ಬಸ್ ಹರಿದು ಸಾವನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ಪ್ರಿ...
ಮಂಗಳೂರು ಅಗಸ್ಟ್ 16: ಮಗ ಆತ್ಮಹತ್ಯೆ ಮಾಡಿಕೊಂಡ 32 ದಿನಗಳ ಬಳಿಕ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮೃತರನ್ನು ಆತ್ಮಹತ್ಯೆ ಮಾಡಿಕೊಂಡ ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ...
ತಿರುವನಂತಪುರಂ: ತಾಯಿ ಹಾಲು ಕುಡಿಸುವ ವೇಳೆ ಹಾಲು ಮಗುವಿನ ಶ್ವಾಸಕೋಶಕ್ಕೆ ಹೋದ ಪರಿಣಾಮ ಮಗು ಉಸಿರುಗಟ್ಟಿ ಸಾವನಪ್ಪಿದ ಘಟನೆ ತಿರುವನಂತಪುರದಲ್ಲಿ ನಡೆದಿದೆ. ರಾಜಧಾನಿಯ ಪಳ್ಳಿಚಲ್ ಮೂಲದ ಜಯಕೃಷ್ಣನ್ ಮತ್ತು ಜಾನಿಮೋಲ್ ದಂಪತಿಯ ಏಕೈಕ ಮಗು ಜಿತೇಶ್....
ಉಡುಪಿ ಅಗಸ್ಟ್ 16: ಮಳೆಗಾಲದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ವೇಳೆ ಸಾವು ಸಂಭವಿಸಿದ ಹಿನ್ನಲೆ ಇದೀಗ ಉಡುಪಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದು, ಜಲಪಾತ ವೀಕ್ಷಣೆ, ಬೀಚ್ ಗೆ ಪ್ರವಾಸಿಗರು ಹಾಗೂ ಸಾರ್ವಜನಿಕರ ಭೇಟಿ ನೀಡುವುದನ್ನು...
ಬೆಂಗಳೂರು ಅಗಸ್ಟ್ 16 : ಸಾಮಾಜಿಕ ಜಾಲತಾಣದಲ್ಲಿ ಪುರುಷರನ್ನು ಆಕರ್ಷಿಸಿ ಅವರನ್ನು ಹನಿಟ್ರ್ಯಾಪ್ ಗೆ ಬೀಳಿಸುತ್ತಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಬಲೆಗೆ ಬೀಳಿಸಿದ್ದು, ಒರ್ವ ಮಹಿಳೆ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಇಲ್ಲಿಯವರೆಗೆ 12ಕ್ಕೂ ಹೆಚ್ಚು...
ಲಖನೌ ಅಗಸ್ಟ್ 16: ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗುವುದು ದಿನನಿತ್ಯದ ಸಮಸ್ಯೆ, ನಗರದ ಮಧ್ಯದಲ್ಲಿ ರೈಲ್ವೆ ಕ್ರಾಸಿಂಗ್ ಇದ್ದರೆ ಟ್ರಾಫಿಕ್ ಜಾಮ್ ಯಾವಾಗಲೂ ಇರುತ್ತದೆ. ಆದರೆ ಇದೇ ಮೊದಲ ಬಾರಿಗೆ ರೈಲ ಒಂದು ಕ್ರಾಸಿಂಗ್ ನಲ್ಲಿ...
ಉಡುಪಿ ಅಗಸ್ಟ್ 16: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಜರಂಗದಳ ಮಂಗಳೂರು ವಿಭಾಗ ಸಹ ಸಂಚಾಲಕ ಪುನೀತ್ ಅತ್ತಾವರ ಹಾಗೂ ಕಾರ್ಕಳ ನಗರ ಸಂಚಾಲಕ ಸಂಪತ್ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....