ಮುಂಬೈ ಅಗಸ್ಟ್ 15: ಕೆನಡಾ ಪೌರತ್ವ ಹೊಂದಿದ್ದ ಹಿನ್ನಲೆ ಭಾರೀ ಟೀಕೆಗಳನ್ನು ಎದುರಿಸಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಕೊನೆಗೂ ಭಾರತೀಯ ಪೌರತ್ವ ಪಡೆದಿದ್ದಾರೆ. ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಭಾರತೀಯ ಪೌರತ್ವ ಸಿಕ್ಕಿರುವ ಬಗ್ಗೆ...
ಕಟೀಲು, ಆಗಸ್ಟ್ 15: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಳದ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ್ತ ಸೈನಿಕರಾದ ಲಕ್ಷ್ಮೀನಾರಾಯಣ ರಾವ್ ಧ್ವಜಾರೋಹಣಗೈದರು....
ಮಂಗಳೂರು, ಆಗಸ್ಟ್ 15: ನಗರದ ಬಿಜೈನ ಬಾಳೆಬೈಲು ಬಡಾವಣೆ ನಿವಾಸಿಗಳು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. 77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹನವನ್ನು ವಿಠಲ್ ಭಟ್ ಮಾಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನ್ಯಾಯವಾದಿ ರವೀಂದ್ರನಾಥ್,...
ಮಂಗಳೂರು ಅಗಸ್ಟ್ 15: ದಕ್ಷಿಣಕನ್ನಡ ಜಿಲ್ಲೆಯ ಅಧಿಕಾರಿಗಳು ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಆರೋಪಿಸಿ ಹಾಗೂ ಮೂಡಬಿದಿರೆ ಕ್ಷೇತ್ರದ ಅಧಿಕಾರಿಗಳ ಅಮಾನತು ಆದೇಶ ವಾಪಾಸ್ ಗೆ ಆಗ್ರಹಿಸಿ ದಕ್ಷಿಣಕನ್ನಡ ಜಿಲ್ಲೆಯ ಶಾಸಕರು ನಡೆಸಿದ ಧರಣಿಗೆ ಸರಕಾರ...
ಮಂಗಳೂರು ಅಗಸ್ಟ್ 15- ಡಿಸಿ, ಎ.ಸಿ ಹಾಗೂ ತಹಶೀಲ್ದಾರ್ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಇತ್ಯರ್ಥಕ್ಕೆ ವಾರದಲ್ಲಿ ದಿನವೊಂದನ್ನು ನಿಗದಿ ಪಡಿಸಿಕೊಂಡು ಪ್ರಕರಣಗಳ ವಿಚಾರಣೆ ನಡೆಸಬೇಕು, ಅಂದು ಯಾವುದೇ ಕಾರಣಕ್ಕೂ ವಿಚಾರಣೆಯನ್ನು ಮುಂದೂಡಲೇ ಬಾರದು. ವಿಚಾರಣೆ...
ನವದೆಹಲಿ, ಆಗಸ್ಟ್ 15: ಮಣಿಪುರದ ಜನತೆ ಶಾಂತಿ ಕಾಪಾಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ಇಡೀ ದೇಶ ಮಣಿಪುರದ...
ಬೆಂಗಳೂರು ಅಗಸ್ಟ್ 14: ಸಾಮಾಜಿಕ ಜಾಲತಾಣದ ಲೈವ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯವರಿಗೆ ಅವಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ಉಪೇಂದ್ರ ಅವರ ವಿರುದ್ಧ ದಾಖಲಾಗಿರುವ ಎಫ್ಐಆರ್ ಗಳಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ...
ಮಂಗಳೂರು, ಆಗಸ್ಟ್ 14: ಮಂಗಳೂರಿನಲ್ಲಿ ಜಿಲ್ಲಾಧಿಕಾರಿ ದಕ್ಷಿಣ ಕನ್ನಡ ಬಿಜೆಪಿ ಶಾಸಕರ ಧರಣಿ ವಿಚಾರವಾಗಿ ಜಿಲ್ಲಾಧಿಕಾರಿ ನೀಡಿದ ಭರವಸೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಧರಣಿ ಕೈ ಬಿಟ್ಟ ಘಟನೆ ನಡೆದಿದೆ. ಧರಣಿ ಕೈ ಬಿಟ್ಟ ಬಳಿಕ ಮಾಧ್ಯಮದ...
ಮಂಗಳೂರು, ಆಗಸ್ಟ್ 14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಶಾಸಕರ ಹಕ್ಕುಚ್ಯುತಿ ಆರೋಪಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾಡಳಿತದ ವಿರುದ್ದ ಬಿಜೆಪಿ ಶಾಸಕರ ಧರಣಿ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ದಕ್ಷಿಣ ಕನ್ನಡದ ಬಿಜೆಪಿ ಶಾಸಕರು ಧರಣಿ...
ಪುತ್ತೂರು, ಆಗಸ್ಟ್ 14: ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ, ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ನಡೆಯಿತು ಅರುಣ್ ಪುತ್ತಿಲ ನೇತೃತ್ವದಲ್ಲಿ ಭಾರೀ ಪ್ರತಿಭಟನೆ...