ಬಂಟ್ವಾಳ, ಆಗಸ್ಟ್ 14: ಅನಾರೋಗ್ಯದಿಂದ ಹಾಗೂ ನಿರುದ್ಯೋಗದ ಸಮಸ್ಯೆಯಿಂದ ಬೇಸತ್ತ ಯುವ ಚಿತ್ರಕಾರನೊಬ್ಬ ಮನೆಯ ಬಾವಿಗೆ ಹಾರಿ ಜೀವಾಂತ್ಯ ಮಾಡಿಕೊಂಡಿರುವ ಘಟನೆ ಆ.14ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು...
ಉಡುಪಿ ಅಗಸ್ಟ್ 14: ಮಹಿಳಾ ಸಬಲೀಕರಣದ ಮೂಲಕ ಕುಟುಂಬದ ಆರ್ಥಿಕ ಬೆಳವಣಿಗೆಯ ಉದ್ದೇಶದಿಂದ ಜಾರಿಗೆ ತಂದಿರುವ ರಾಷ್ಟೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಜಿಲ್ಲೆಯ ಮಹಿಳೆಯರು ಆರ್ಥಿಕ ಲಾಭ ತರುವ ಹಲವು ಉದ್ಯಮಗಳಲ್ಲಿ ತೊಡಗಿದ್ದು, ಇದೇ...
ಶಿಮ್ಲಾ, ಆಗಸ್ಟ್ 14: ‘ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿ, ಸೋಲನ್ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿದೆ. ಘಟನೆಯಲ್ಲಿ ಎರಡು ಮನೆಗಳು ಮತ್ತು ಒಂದು ದನದ ಕೊಟ್ಟಿಗೆ ಕೊಚ್ಚಿ ಹೋಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿ...
ಉಡುಪಿ ಅಗಸ್ಟ್ 14: ಕಾರೊಂದು ಡಿವೈಡರ್ ದಾಟಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ಸಂಭವಿಸಿದೆ. ಗಾಯಾಳುಗಳ ಮಾಹಿತಿ ತಿಳಿದು ಬಂದಿಲ್ಲ. ಗಂಭೀರವಾಗಿ ಗಾಯಗೊಂಡಿದ್ದ...
ಬಂಟ್ವಾಳ, ಆಗಸ್ಟ್ 14: ವಿಶ್ವಹಿಂದುಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಗಣೇಶ ಚತುರ್ಥಿ ಹಾಗೂ ಶಾರದ ಮಹೋತ್ಸವ ಆಚರಣೆಯ ಬಗ್ಗೆ ವಿಶೇಷ ಬೈಠಕ್ ನಡೆಯಿತು. ಹಿಂದೂ ಧರ್ಮದ ಚೌಕಟ್ಟಿನಲ್ಲಿ ಆಚರಣೆ ಮಾಡುವ...
ಮಂಗಳೂರು ಅಗಸ್ಟ್ 14 : ಹೃದಯಾಘಾತದಿಂದಾಗಿ ನರ್ಸಿಂಗ್ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿರುವ ಫಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸುಮಾ(19) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್...
ಮಂಗಳೂರು ಅಗಸ್ಟ್ 13: ಜನರಲ್ಲಿ ಕೋಮುವಾದ ಕೆರಳಿಸುವ ಮತ್ತು ದೇಶವನ್ನು ಅಸ್ಥಿರಗೊಳಿಸುವ ಮೂಲಕ ಶಾಂತಿ ಕದಡುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಪಿತೂರಿಯನ್ನು ವಿಫಲಗೊಳಿಸಲು ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ದೇಶದ 14 ಕಡೆಗಳಲ್ಲಿ ಎನ್ಐಎ ದಾಳಿ...
ಬೆಂಗಳೂರು ಅಗಸ್ಟ್ 13 : ಸೋಶಿಯಲ್ ಮಿಡಿಯಾದಲ್ಲಿ ಲೈವ್ ವೇಳೆ ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ನಟ ಉಪೇಂದ್ರ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯ...
ಮಂಗಳೂರು ಅಗಸ್ಟ್ 13: ರೌಡಿಗಳಿಗೆ ಮನೆ ನೀಡಬೇಡಿ ಎಂದು ಹೇಳಿದ್ದಕ್ಕೆ ಯುವಕನ ಮೇಲೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ಶನಿವಾರ ತಡರಾತ್ರಿ ವೇಳೆ ನಡೆದಿದೆ. ನೆತ್ತಿಲಪದವು ನಿವಾಸಿ...
ಬಂಟ್ವಾಳ ಅಗಸ್ಟ್ 13 : ಹೃದಯಾಘಾತದಿಂದ ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಪುರುಷೋತ್ತಮ ಪೂಜಾರಿ ( ಪರುಷಣ್ಣ) (45) ಎಂದು ಗುರುತಿಸಲಾಗಿದೆ....