ಮುಂಬೈ, ಆಗಸ್ಟ್ 13: ಅನಾಥಾಶ್ರಮದಿಂದ ದತ್ತು ಪಡೆದ ಅಪ್ರಾಪ್ತ ಬಾಲಕಿಯ ಮೇಲೆ ರಾತ್ರಿ ಮಲಗಿದ್ದಾಗ ಅತ್ಯಾಚಾರ ನಡೆಸಲಾಗಿದೆ. ದತ್ತು ಪಡೆದ ಪೋಷಕರು ಆಕೆಯನ್ನು ಮತಾಂತರ ಮಾಡುವಂತೆ ಒತ್ತಡ ಹೇರಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ...
ನವದೆಹಲಿ, ಆಗಸ್ಟ್ 13: ವೈದ್ಯರು ತಮ್ಮ ರೋಗಿಗಳಿಗೆ ಜನರಿಕ್ ಔಷಧವನ್ನೇ ಬರೆಯಬೇಕು, ತಪ್ಪಿದರೆ ದಂಡ ವಿಧಿಸಲಾಗುವುದು ಎಂದು ಸೂಚನೆ ನೀಡಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ, ವೈದ್ಯರು ಪ್ರಿಸ್ಕ್ರಿಪ್ಷನ್ ಸ್ಪಷ್ಟವಾಗಿ ಹಾಗೂ ಕ್ಯಾಪಿಟಲ್ ಲೆಟರ್ನಲ್ಲೇ ಬರೆಯಬೇಕು ಎಂಬ...
ಉಳ್ಳಾಲ ಅಗಸ್ಟ್ 12: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಸಹಸವಾರ ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಚೆಂಬುಗುಡ್ಡೆ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಅಳೇಕಲ ನಿವಾಸಿ...
ಮಂಗಳೂರು, ಆಗಸ್ಟ್ 12: ಸೌಜನ್ಯ ಪರ ಹೋರಾಟಕ್ಕೆ ಬಿಜೆಪಿ ಧುಮುಕಿದೆ, ಆ.27 ರಂದು ಬಿಜೆಪಿ ಯಿಂದ ದ.ಕ,ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಶಾಸಕರನೊಳಗೊಂಡು ಬೃಹತ್ ಪ್ರತಿಭಟನೆ ನಡೆಸುವುದಾಗಿ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಹಿತಿ...
ಉಡುಪಿ ಅಗಸ್ಟ್ 12 : ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಇದೀಗ ನಿರ್ದೋಷಿಯಾಗಿರುವ ಸಂತೋಷ್ ರಾವ್ ಅವರು ಕಾರ್ಕಳ ಕುಂಟಾಡಿ ಬೈಲಡ್ಕದ ಬಾಲಾಜಿ ಮಂದಿರದಲ್ಲಿ ಯಾರೊಂದಿಗು ಮಾತನಾಡದೆ ಮೌನಿಯಾಗಿ ಸೇವಾ ಕಾರ್ಯದಲ್ಲಿ...
ಬೆಂಗಳೂರು, ಆಗಸ್ಟ್ 12: ಸ್ವಯಂ ಕೃಷಿ ಸಿನಿಮಾದ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟಿದ್ದ ಉದ್ಯಮಿ ವೀರೇಂದ್ರ ಬಾಬು ನನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿರುವುದಾಗಿ ವೀರೇಂದ್ರ ಬಾಬು ಮೇಲೆ ಕೇಸು ದಾಖಲಾಗಿತ್ತು....
ಬೆಂಗಳೂರು, ಆಗಸ್ಟ್ 12: 40ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಪಿಯು ಕಾಲೇಜುಗಳ ಉಪನ್ಯಾಸಕರ ಹುದ್ದೆಗಳನ್ನೂ ವರ್ಗಾವಣೆ ಕೌನ್ಸೆಲಿಂಗ್ಗೆ ಪರಿಗಣಿಸಬೇಕು. ಅಲ್ಲಿಯವರೆಗೆ ಕೌನ್ಸೆಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಒತ್ತಾಯಿಸಿದೆ....
ಮುಂಬೈ, ಆಗಸ್ಟ್ 12: ಸಾಮನ್ಯವಾಗಿ ರಸ್ತೆಗಳು, ಗುಂಡಿಗಳು ಮತ್ತು ಮ್ಯಾನ್ ಹೋಲ್ ಗಳ ಕಳಪೆ ಸ್ಥಿತಿಯಿಂದ ಸಂಭವಿಸುವ ಸಾವುಗಳಿಗೆ ನಾವು ನಿಸರ್ಗವೇ ಕಾರಣ ಎಂದು ವಾದ ಮಾಡುತ್ತೇವೆ. ಆದ್ರೆ ಇಂತಹ ಘಟನೆಗಳಿಗೆ ನಿಸರ್ಗ ಕಾರಣವಲ್ಲ. ಅವು...
ಮಂಗಳೂರು ಅಗಸ್ಟ್ 11: ಮೂಲ್ಕಿ ತಾಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್ ನಲ್ಲಿ ನಡೆದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಗೊಂದಲದ ಗೂಡಾಗಿದ್ದು, ಸ್ಥಳದಲ್ಲಿ ಎರಡು ಪಕ್ಷದ ಬೆಂಬಲಿಗರು ಹಳೆಯಂಗಡಿ ಗ್ರಾಮ ಪಂಚಾಯಿತಿನ ಹೊರಗಡೆ ಜಮಾಯಿಸಿ...
ಪುತ್ತೂರು ಅಗಸ್ಟ್ 11: ಒಳ್ಳೆಯ ಕೆಲಸ ಮಾಡಿರುವ ಗುತ್ತಿಗೆದಾರರಿಗೆ ಬಿಲ್ ಪಾವತಿಯಾಗಲಿದ್ದು, ಕಳಪೆ ಕೆಲಸ ಮಾಡಿವರ ಬಿಲ್ ತಡೆ ಹಿಡಿಯಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು...