ಬೆಳ್ತಂಗಡಿ ಅಗಸ್ಟ್ 11: ವಿದ್ಯಾರ್ಥಿನಿ ಸೌಜನ್ಯ ಕೊಲೆ,ಅತ್ಯಾಚಾರ ಪ್ರಕರಣದಲ್ಲಿ ಸತ್ಯ ಹೇಳಿದರೆ ನನ್ನನ್ನು ಮುಗಿಸಿ ಬಿಡುತ್ತಾರೆ ಎಂಬ ಹೇಳಿಕೆಯಿಂದ ಇದೀಗ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಉಲ್ಟಾ ಹೊಡೆದಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಸೌಜನ್ಯ...
ಪುತ್ತೂರು ಅಗಸ್ಟ್ 11: ಪ್ರಕರಣವನ್ನು ಡಿಸ್ಮಿಸ್ ಮಾಡಿದ ಕರ್ನಾಟಕ ಆಡಳಿತ ನ್ಯಾಯಾಧೀಕರಣದ ಆದೇಶವನ್ನು ತಪ್ಪಾಗಿ ಅರ್ಥೈಸಿದ ಹಿರಿಯ ಅಧಿಕಾರಿಗಳು ಕೇಸ್ ಡಿಸ್ಮಿಸ್ ಬದಲು ಅರಣ್ಯ ಅಧಿಕಾರಿಯನ್ನೇ ಡಿಸ್ಮಿಸ್ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಿರಿಯ ಅರಣ್ಯ...
ಶಿವಮೊಗ್ಗ, ಆಗಸ್ಟ್ 11: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರು ಮೇಲೆ ಚಿರತೆ ದಾಳಿ ನಡೆಸಿ ಮಹಿಳೆ ಸಾವನ್ನಪ್ಪಿದ್ದ ಘಟನೆ ಶಿವಮೊಗ್ಗ ತಾಲೂಕಿನ ಬಿಕ್ಕೋನ ಹಳ್ಳಿಯಲ್ಲಿ ನಡೆದಿದೆ. ಯಶೋದಮ್ಮ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಯಶೋದಮ್ಮ...
ತಮಿಳುನಾಡು ಅಗಸ್ಟ್ 11: ಶಾಲೆಯಿಂದ ಬರುತ್ತಿದ್ದ ಬಾಲಕಿಯೊಬ್ಬಳ ಮೇಲೆ ದನವೊಂದು ದಾಳಿ ಮಾಡಿದ ಘಟನೆ ಚೆನ್ನೈನ ಎಂಎಂಡಿಎ ಕಾಲೋನಿಯಲ್ಲಿ ನಡೆದಿದೆ. ಬಾಲಕಿ ತಾಯಿ ಹಾಗೂ ತನ್ನ 5 ವರ್ಷದ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಘಟನೆ...
ಬೆಂಗಳೂರು, ಆಗಸ್ಟ್ 11: ಜಗತ್ತಿನ ಅತ್ಯಂತ ದುಬಾರಿ ಟೀ ಮಗ್ (teapot) ಬಗ್ಗೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್ ಮಾಹಿತಿ ಹಂಚಿಕೊಂಡಿದೆ. ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್ ತನ್ನ ಎಕ್ಸ್ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು ಅದು ಹೇಳಿರುವ...
ಮಂಗಳೂರು ಅಗಸ್ಟ್ 11: ಮಂಗಳೂರು ಜಂಕ್ಷನ್ ನಲ್ಲಿ 3.16 ಲಕ್ಷ ಮೌಲ್ಯದ 6.33 ಕೆಜಿ ತೂಕದ ಗಾಂಜಾ ಇರುವ ಬ್ಯಾಗ್ ಒಂದು ಪತ್ತೆಯಾಗಿದೆ. ಕಾರವಾರ– ಯಶವಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ನಿಯಮಿತ ತಪಾಸಣೆ ವೇಳೆ ಈ ಬ್ಯಾಗ್...
ಬೆಂಗಳೂರು ಅಗಸ್ಟ್ 11: ನಟ ಸುದೀಪ್ ಹಾಗೂ ನಿರ್ಮಾಪಕ ಎಂ.ಎನ್ ಕುಮಾರ್ ನಡುವೆ ನಡೆಯುತ್ತಿರುವ ಕಾನೂನು ಸಮರ ಮುಂದುವರೆದಿದ್ದು, ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಸುದೀಪ್ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ನಗರದ 13...
ಮಂಗಳೂರು ,ಅಗಸ್ಟ್ 10: ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿಯನ್ನು ಪರಿಚಯಿಸಿಕೊಂಡು ಆಕೆಗೆ ತಾನು ಪೊಲೀಸ್ ಎಂದು ನಂಬಿಸಿ ಆಕೆಯ ಅತ್ಯಚಾರ ಮಾಡಿದಲ್ಲದೇ ಆಕೆಯ ನಗ್ನ ಪೋಟೋಗಳನ್ನು ವೈರಲ್ ಮಾಡಿದ ಆರೋಪದ ಮೇಲೆ ನಾಟಕ ಕಲಾವಿದನನ್ನು ಪೊಲೀಸರು ಅರೆಸ್ಟ್...
ಮಂಗಳೂರು ಅಗಸ್ಟ್ 10 : ಕಾಂಗ್ರೇಸ್ ಸರಕಾರ ಬಂದ ಮೇಲೆ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದಿಲ್ಲ, ಅಲ್ಲದೆ ಶಾಸಕರಿಗೆ ಅಧಿಕಾರಿಗಳು ಮರ್ಯಾದಿಯೇ ನೀಡುತ್ತಿಲ್ಲ ಎಂದು ಮೂಡಬಿದಿರೆ ಹಾಗೂ ಬಂಟ್ವಾಳ ಶಾಸಕರು ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಪುತ್ತೂರು ಅಗಸ್ಟ್ 10: 7 ನೇ ವೇತನ ಆಯೋಗ ವರದಿ ಸಂಪೂರ್ಣ ಜಾರಿಗೆ ಅಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘ ಪುತ್ತೂರು ಮತ್ತು ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಂಘ ಪುತ್ತೂರು ಇವುಗಳ...