ಮಂಗಳೂರು ಅಗಸ್ಟ್ 10: ಮಂಗಳೂರಿನ ಕೆಲವು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದ್ದು, ಅಂಗನವಾಡಿಯಿಂದ ಮೊಟ್ಟೆ ತಿಂದ ಕೆಲವರು ಅಸ್ವಸ್ಥರಾದ ಘಟನೆ ನಡೆದಿದೆ. ಕಾಟಿಪಳ್ಳ ಆಸುಪಾಸಿನಲ್ಲಿ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದ್ದು, ಆಕಾಶಭವನದಲ್ಲಿ ಗರ್ಭಿಣಿ ಮಹಿಳೆ,...
ಉಡುಪಿ, ಆಗಸ್ಟ್ 10 : ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಕುಡಿಯುವ ನೀರಿನ ಮೂಲಗಳಲ್ಲಿನ ನೀರು ಯಾವುದೇ ರೀತಿಯಲ್ಲಿ ಕಲುಷಿತವಾಗಿರದೇ, ಸಾರ್ವಜನಿಕರ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಬೀರದೇ, ಕುಡಿಯಲು ಯೋಗ್ಯವಾಗಿರುವ ಕುರಿತಂತೆ ಪರಿಶೀಲಿಸಿ,...
ಉಡುಪಿ, ಆಗಸ್ಟ್ 10 : ಕರಾವಳಿ ಕಾವಲು ಪೊಲೀಸ್ ಕರ್ನಾಟಕ, ಕೇಂದ್ರ ಕಛೇರಿ ಮಲ್ಪೆಯಲ್ಲಿ ,ಇಂದು ಅಬ್ದುಲ್ ಅಹದ್, ಐಪಿಎಸ್ರವರ ಉಪಸ್ಥಿತಿಯಲ್ಲಿ ಮರ್ಚೆಂಟ್ ನೇವಿಯ ನಿವೃತ್ತ ಅಧಿಕಾರಿಗಳು ಮತ್ತು ಭಾರತೀಯ ನೌಕಾಸೇನೆ, ಭಾರತೀಯ ತಟರಕ್ಷಣ ಪಡೆಯಲ್ಲಿ...
ಉಡುಪಿ ಅಗಸ್ಟ್ 10 : ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂತ್ರಸ್ಥೆ ವಿದ್ಯಾರ್ಥಿನಿಯಿಂದ ಬುಧವಾರ ಸಿಐಡಿ ಪೊಲೀಸರು ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಉಡುಪಿ ಪೊಲೀಸರು ತನಿಖೆ ನಡೆಸುತ್ತಿದ್ದ ಈ ಪ್ರಕರಣವನ್ನು ರಾಜ್ಯ ಸರ್ಕಾರ...
ಬೆಂಗಳೂರು, ಆಗಸ್ಟ್ 09: ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾಗೆ 18.34 ಕೋಟಿ ರೂ.ನಷ್ಟ ಮಾಡಿದ್ದ ನಾಲ್ವರು ಆರೋಪಿಗಳಿಗೆ ಸಿಬಿಐ ವಿಶೇಷ ಕೋರ್ಟ್, ಜೈಲುಶಿಕ್ಷೆ ಮತ್ತು 23.02ಕೋಟಿ ರೂ.ದಂಡ ವಿಧಿಸಿದೆ. ಖಾಸಗಿ ಕಂಪೆನಿ ನಿರ್ದೇಶಕ ಜಿ.ಧನಂಜಯರೆಡ್ಡಿಗೆ 4...
ಕಾರ್ಕಳ, ಆಗಸ್ಟ್ 10: ಸೌಜನ್ಯಾ ಕೊಲೆ ಪ್ರಕರಣದಲ್ಲಿ ನಿರ್ದೋಷಿಯಾಗಿ ಬಿಡುಗಡೆಯಾಗಿರುವ ಕಾರ್ಕಳ ತಾಲ್ಲೂಕಿನ ಬೈಲೂರಿನ ಸಂತೋಷ್ ರಾವ್ ನಿವಾಸಕ್ಕೆ ಬುಧವಾರ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವರು ಭೇಟಿ ನೀಡಿ...
ಮಂಗಳೂರು ಅಗಸ್ಟ್ 09: ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಮೂರು ಕಾವೇರಿ ಎಂಬಲ್ಲಿ ನಡೆದಿದೆ. ಕಿನ್ನಿಗೋಳಿ ಸಮೀಪದ...
ಮಂಗಳೂರು, ಅಗಸ್ಟ್ 09: ಕರ್ಣಾಟಕ ಬ್ಯಾಂಕ್ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಇಂದು ಅಪರಾಹ್ನ ಮುಂಬಯಿನಿಂದ ವಿಮಾನದಲ್ಲಿ ಬಂದು ಮಂಗಳೂರು...
ಮಂಗಳೂರು ಅಗಸ್ಟ್ 09 : ಗಂಡ ಹೆಂಡತಿ ನಡುವೆ ನಡೆದ ಜಗಳದ ಬಳಿಕ ಇದೀಗ ಹೆಂಡತಿ ತನ್ನ ಗಂಡ ಮನೆಯ ಕಪಾಟಿನಲ್ಲಿಟ್ಟಿದ್ದ ಚಿನ್ನವನ್ನು ಕದ್ದಿದ್ದಾನೆ ಎಂದು ಮಂಗಳೂರಿನ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ...
ಪುತ್ತೂರು ಅಗಸ್ಟ್ 09: ತೆಂಗಿನ ಕಾಯಿ ಕೀಳುವ ಕಾಯಕ ಮಾಡುತ್ತಿದ್ದ ಮಹಿಳೆಯೊಬ್ಬರು ತೆಂಗಿನ ಮರದಿಂದ ಬಿದ್ದು ಸಾವನಪ್ಪಿದ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಎಂಬಲ್ಲಿ ನಡೆದಿದೆ. ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30)...