ಮಂಗಳೂರು ಅಗಸ್ಟ್ 05: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆಯಾದ ದಿನದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು ಜನ ಸಾಮಾನ್ಯರ ಬದುಕು ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಬೆಲೆಯೇರಿಕೆಯಿಂದ...
ಪುತ್ತೂರು ಅಗಸ್ಟ್ 5: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗ ಇದೀಗ ಒತ್ತಾಯ ಕೇಳಿ ಬಂದಿದ್ದು, ಇದೀಗ ಪ್ರಕರಣದ ಮರು ತನಿಖೆಗೆ ಪುತ್ತೂರು ಒಕ್ಕಲಿಗ ಗೌಡ ಸಂಘ ಒತ್ತಾಯಿಸಿದೆ. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಮಂಗಳೂರು ಅಗಸ್ಟ್ 05: ಪಕ್ಕದ ಮನೆ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ವಿಡಿಯೆ ತೆಗೆಯುತ್ತಿದ್ದ ಯುವಕನೋರ್ವನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ...
ಬೆಂಗಳೂರು, ಆಗಸ್ಟ್ 05: ಧರ್ಮಸ್ಥಳದ ಸೌಜನ್ಯಾ ಕುಟುಂಬದ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಕಾಂಗ್ರೆಸ್ ಹೇಳಿದೆ. ಶುಕ್ರವಾರ ಉಜಿರೆಯಲ್ಲಿ ನಡೆದ ‘ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ’ ಸಂಘಟನೆಯ ಪ್ರತಿಭಟನೆ ವೇಳೆ ಸೌಜನ್ಯಾ...
ತಿರುವನಂತಪುರಂ, ಆಗಸ್ಟ್ 05: ವ್ಯಕ್ತಿಯೊಬ್ಬ ಕೆಲ ವರ್ಷಗಳ ಬಳಿಕ ಮಗುವನ್ನು ನೋಡಲೆಂದು ಪತ್ನಿ ಮನೆಗೆ ತೆರಳಿದ್ದಾನೆ. ಈ ವೇಳೆ ಮಾವ ಮಾರಣಾಂತಿಕವಾಗಿ ಹಲ್ಲೆಗೈದು ಅಳಿಯನ ಹಲ್ಲು ಕಿತ್ತ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಂಗಳೂರು ಅಗಸ್ಟ್ 04 : 10 ವರ್ಷ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಶಾಲೆಯ ಪ್ರಾಂಶುಪಾಲನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಆರೋಪಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ (65) ಅವರನ್ನು ವರ್ತೂರು ಠಾಣೆ ಪೊಲೀಸರು...
ಮಂಗಳೂರು, ಆಗಸ್ಟ್ 04: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮಾಡಲಾಗುತ್ತಿರುವ ವಿಚಾರದ ಹಿನ್ನೆಲೆ ಪ್ರತಿಭಟನಾ ಸಮಾವೇಶ ಇಂದು ನಡೆಯಿತು. ಈ ಪ್ರತಿಭಟನಾ ಸಭೆಯಲ್ಲಿ ವೇದಿಕೆ...
ಉಡುಪಿ ಅಗಸ್ಟ್ 04 : ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ವಿಶ್ವಹಿಂದೂ ಪರಿಷತ್ ಬಜರಂಗದಳ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ಮೇಲೆ...
ಮಂಗಳೂರು ಅಗಸ್ಟ್ : ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾದ ಸಂದೇಶವನ್ನು ಹಂಚಿಕೊಂಡ ಆರೋಪಿಯನ್ನು ನಗರದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನಗರದ ಬಿಕರ್ನಕಟ್ಟೆಯ ನಿವಾಸಿ ಮೊಹಮ್ಮದ್ ಸಲ್ಮಾನ್ (22)...
ಮಂಗಳೂರು ಅಗಸ್ಟ್ 4:- ಜನಸಾಮಾನ್ಯರ ಆರೋಗ್ಯ ರಕ್ಷಣೆಗಾಗಿ ಸರ್ಕಾರ ಜಾರಿಗೊಳಿಸುವ ಹಲವಾರು ಯೋಜನೆಗಳು, ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಮಾಧ್ಯಮಗಳು ಅತ್ಯಂತ ಪ್ರಮುಖ ಪಾತ್ರವಹಿಸುತ್ತಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್...