ಮೆಕ್ಸಿಕೊ ಸಿಟಿ, ಆಗಸ್ಟ್ 04: ಆರು ಮಂದಿ ಭಾರತೀಯರು ಸೇರಿದಂತೆ 40 ಮಂದಿ ಪ್ರಯಾಣಿಸುತ್ತಿದ್ದ ಬಸ್ 164 ಅಡಿ ಆಳದ ಕಂದಕಕ್ಕೆ ಬಿದ್ದು ಕನಿಷ್ಠ 17 ಮಂದಿ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಘಟನೆಯಲ್ಲಿ 22...
ಮಂಗಳೂರು ಅಗಸ್ಟ್ 04:- ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜುಗಳಲ್ಲಿನ ಆಸಕ್ತ ವಿದ್ಯಾರ್ಥಿಗಳಿಂದ ರೀಲ್ಸ್ ಹಾಗೂ ಕಿರು ಚಿತ್ರಗಳನ್ನು ತಯಾರಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ...
ಉಡುಪಿ ಅಗಸ್ಟ್ 04 : ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ನಡೆದ ವಿಧ್ಯಾರ್ಥಿನಿಯ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ಸಂತ್ರಸ್ತೆ ಗುರುವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದರು. ಜುಲೈ 18ರಂದು...
ದೆಹಲಿ ಅಗಸ್ಟ್ 04: ಇಡೀ ಜಗತ್ತಿಗೆ ಅಡುಗೆ ವಿಚಾರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಉಡುಪಿ ಅಡುಗೆ ಇದೀಗ ದೇಶದ ಶಕ್ತಿ ಕೇಂದ್ರ ಸಂಸತ್ತಿನಲ್ಲಿ ಘಮಘಮಿಸಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಬಾಳೆ...
ಮಂಗಳೂರು ಅಗಸ್ಟ್ 03 :ಕಾಲೇಜಿಗೆ ಹೋಗುವ ವೇಳೆ ಮನೆಯವರು ಖರ್ಚಿಗೆ ಹಣ ನೀಡಲಿಲ್ಲ ಎಂದು ವಿಧ್ಯಾರ್ಥಿಯೊಬ್ಬ ಆತ್ಮಹತ್ಯೆ ಶರಣಾದ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬವರ 17...
ಉಡುಪಿ ಅಗಸ್ಟ್ 03: ಸನಾತನ ಹಿಂದೂ ಸಂಸ್ಕೃತಿ ನಾಶ ಮಾಡಲು ರಾಕ್ಷಸಿಯರು ಬಂದಿದ್ದರು ಇದೀಗ ಜಿಹಾದಿ ರಾಕ್ಷಸಿಯರ ಮೂಲಕ ಹಿಂದೂ ಹೆಣ್ಮಕ್ಕಳ ಮಾನ ತೆಗೆಯಲು ಬಂದಿದ್ದಾರೆ. ಹಿಂದೂ ತಾಯಂದಿರು ಎಚ್ಚರಗೊಳ್ಳಬೇಕು , ಸೌಟು ಪೊರಕೆ ಹಿಡಿಯುವ...
ಉಡುಪಿ ಅಗಸ್ಟ್ 3: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಅಗಸ್ಟ್ 3 ಮತ್ತು...
ಉಡುಪಿ ಅಗಸ್ಟ್ 03 : ಯುವಕನೋರ್ವ ರೀಲ್ಸ್ ಗಾಗಿ ಸ್ಕೂಟರನಲ್ಲಿ ಸ್ಟಂಟ್ ಮಾಡಿ ಅದನ್ನು ತಾನೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ಇದೀಗ ವೈರಲ್ ಆದ ಬೆನ್ನಲ್ಲೆ ಪೊಲೀಸರು ಯುವಕನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಯುವಕನನ್ನು...
ತಿರುವನಂತಪುರಂ,ಆಗಸ್ಟ್ 03: ವಂಚನೆ ಪ್ರಕರಣದ ಆರೋಪಿಗಳಿಂದ ಲಂಚದ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಕರ್ನಾಟಕದ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಕರ್ನಾಟಕದಲ್ಲಿ ನಡೆದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲು ಕರ್ನಾಟಕದ ತಂಡ...
ಮಂಗಳೂರು ಅಗಸ್ಟ್ 3: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುರತ್ಕಲ್ ಸೂರಿಂಜೆಯ ಕಿನ್ನಿಗುಡ್ಡೆ ನಿವಾಸಿ ಅಬ್ದುಲ್ ಅಝೀಝ್(34) ಎಂದು ಗುರುತಿಸಲಾಗಿದೆ. ಈತನಿಂದ...