ಮಂಗಳೂರು ಜುಲೈ 29: ಡಿಸಿಎಂ ಡಿ.ಕೆ.ಶಿವಕುಮಾರ್ ದೇವರ ನಾಡು ಕೇರಳಕ್ಕೆ ಭೇಟಿ ನೀಡಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಯಾವುದೇ ಬೆಂಗಾವಲು ವಾಹನವಿಲ್ಲದೆ ಖಾಸಗಿ ಕಾರುಗಳನ್ನು ಬಳಸಿ ತಮ್ಮ ಕುಟುಂಬ ಸದಸ್ಯರೊಂದಿಗೆ ಕಾಸರಗೋಡು ಜಿಲ್ಲೆಯ ಬೇಕಲ ಪೋರ್ಟ್...
ಉಡುಪಿ ಜುಲೈ 28: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಧ್ಯಾರ್ಥಿನಿಯರ ವಿಡಿಯೋ ರೆಕಾರ್ಡಿಂಗ್ ಪ್ರಕರಣ ಸಮಸ್ತ ಮಾನವ ಕುಲ ತಲೆ ತಗ್ಗಿಸುವ ಕೆಲಸ ಆಗಿದ್ದು, ಹೆಣ್ಣು ಮಕ್ಕಳ ಮಾನ ಮರ್ಯಾದಿ ಸಂಸ್ಕೃತಿ ಖಾಸಗಿತನಕ್ಕೆ ಧಕ್ಕೆಯಾಗುವ ವಿಚಾರ...
ಬಂಟ್ವಾಳ ಜುಲೈ 28: ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಸುದ್ದಿಯಾಗಿದ್ದು, ಆದರೆ ಈ ಬಾರಿ ಇದಕ್ಕೆ ಸಿಕ್ಕಿದ್ದು ಸ್ವತಃ ಪೊಲೀಸ್ ಸಿಬ್ಬಂದಿಯೇ. ಎನ್ಐಎ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯ ಮೇಲೆ ನೈತಿಕ ಪೊಲೀಸ್...
ಉಡುಪಿ ಜುಲೈ 28: ಉಡುಪಿ ಜಿಲ್ಲೆಯ ನೇತ್ರಜ್ಯೋತಿ ಕಾಲೇಜಿನ ಟಾಯ್ಲೆಟ್ ನಲ್ಲಿ ವಿಧ್ಯಾರ್ಥಿನಿಯರ ವಿಡಿಯೋ ತೆಗೆದ ಪ್ರಕರಣಕ್ಕೆ ಸಂಬಂದಿಸಿದಂತೆ ಇಂದು ಬಿಜೆಪಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಕಡಿಯಾಳಿ ಬಿಜೆಪಿ ಕಚೇರಿಯಿಂದ ಬನ್ನಂಜೆ ಎಸ್.ಪಿ ಕಚೇರಿಯವರಿಗೆ...
ಬಂಟ್ವಾಳ, ಜುಲೈ 28: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಕರ್ತವ್ಯಕ್ಕೂ ಅಡ್ಡಿಪಡಿಸಿದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ...
ಉಡುಪಿ ಜುಲೈ 28 : ದೇಶದಾದ್ಯಂತ ಸುದ್ದಿಯಲ್ಲಿರುವ ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ನ್ಯಾಯಾಲಯವು ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಿಧ್ಯಾರ್ಥಿನಿಯರು...
ಬೆಂಗಳೂರು, ಜುಲೈ 28: ಉಡುಪಿಯ ಕಾಲೇಜೊಂದರ ಟಾಯ್ಲೆಟ್ನಲ್ಲಿ 3 ಮುಸ್ಲಿಂ ಯುವತಿಯರು ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪದ ಸುತ್ತ ನಾನಾ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಕೆಲವರು ರಾಜ್ಯಸರ್ಕಾರದ ಮೇಲೆ ಆರೋಪ ಮಾಡಿದರೆ ಇನ್ನೂ ಕೆಲವರು ಮಹಿಳಾ...
ಮಂಗಳೂರು, ಜುಲೈ 28: ರಕ್ತದಾನದ ಮಹತ್ವ, ಜನ ಜಾಗೃತಿಗಾಗಿ ದಂಪತಿ ಮಂಗಳೂರಿನಿಂದ ಇದೇ ಮೊದಲ ಬಾರಿಗೆ ಬೈಕ್ ಪ್ರಯಾಣದ ಮೂಲಕ ಕಾರ್ಗಿಲ್ಗೆ ತೆರಳಲಿದ್ದಾರೆ. ಮಂಗಳೂರಿನ ಸೈಫ್ ಸುಲ್ತಾನ್ ಮತ್ತು ಪತ್ನಿ ಅದೀಲಾ ಫರ್ಹಾನ್ ಜೊತೆಯಾಗಿ ಬೈಕ್...
ಮಲಪ್ಪುರಂ ಜುಲೈ 28: ಕೇರಳದ ಪೌರ ಕಾರ್ಮಿಕ ಮಹಿಳೆಯರ ಗುಂಪೊಂದು ಕೇರಳ ಲಾಟರಿಯಲ್ಲಿ 10 ಕೋಟಿ ಹಣವನ್ನು ಗೆದ್ದಿದ್ದಾರೆ. ಪರಪ್ಪಂನಂಗಡಿ ನಗರಸಭೆಯ ‘ಹರಿತ ಕರ್ಮ ಸೇನೆ‘ಯ 11 ಮಹಿಳೆಯರು ತಲಾ ₹25 ಷೇರು ಹಾಕಿ ವಾರದ...
ಮಂಗಳೂರು ಜುಲೈ 28- ಉದ್ದಿಮೆ ಪರವಾನಗಿ ಪಡೆಯದೇ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್ಗಳಲ್ಲಿ ಕಾನೂನು ಬಾಹಿರವಾಗಿ ರಸ್ತೆ ಬದಿಯಲ್ಲಿ ಹಾಗೂ ಫುಟ್ ಪಾತ್ಗಳಲ್ಲಿ ಬೀದಿ-ಬದಿ ವ್ಯಾಪಾರಸ್ಥರು ಅನಧಿಕೃತವಾಗಿ ಅಂಗಡಿಗಳು, ಗೂಡಂಗಡಿ ಮೂಲಕ ಇತರೆ...