ಕುಂದಾಪುರ ನವೆಂಬರ್ 04: ಮನೆಯೊಂದರಲ್ಲಿ ಕೆಜಿಗಟ್ಟಲೆ ಗಾಂಜಾ ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಕುಂದಾಪುರ ಗ್ರಾಮಾಂತರ (ಕಂಡ್ಲೂರು) ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉದಯ ನಗರ ನಿವಾಸಿಗಳಾದ ನಜರುಲ್ಲಾ ಖಾನ್ (40) ಹಾಗೂ ಆತನ...
ಪುತ್ತೂರು ನವೆಂಬರ್ 04: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ಪತ್ತೆಯಾಗಿದೆ. ಮೃತರನ್ನು ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂದು ಗುರುತಿಸಲಾಗಿದೆ. ಇವರು...
ಕಾಸರಗೋಡು: ಕಾಸರಗೋಡಿನ ನೀಲೇಶ್ವರ ವಿರಾರ್ ಕಾವ್ ದೈವ ಸ್ಥಾನದ ಕಳಿಯಾಟ್ಟಂ ಮಹೋತ್ಸವ ದ ಸಂದರ್ಭದಲ್ಲಿ ನಡೆದ ಸುಡುಮದ್ದು ಸ್ಫೋಟ ದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಕಿನಾವೂರಿನ ಯು. ರತೀಶ್ (40), ಕೊಲ್ಲಂಪಾರೆಯ ಆಟೋ ಚಾಲಕ...
ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೆನ್ ಪೊಲೀಸರು ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಸಪಾಝ್ (29), ಉಡುಪಿ ಸಂತೆಕಟ್ಟೆಯ ಚರಣ್ ಯು....
ಬೆಂಗಳೂರು : ಇದು ಮೂಡ ನಂಬಿಕೆ ಯ ಪರಮಾವಧಿಯಾಗಿದ್ದು ಹಬ್ಬದ ದಿನ ಸತ್ತರೆ ಸ್ವರ್ಘ ಪ್ರಾಪ್ತಿಯಾಗುತ್ತೆ ಅಂತ ಯುವಕನೊಬ್ಬ ನೇಣಿಗೆ ಶರಣಾಗಿದ್ದಾನೆ. ಹಬ್ಬದ ದಿನ ಸತ್ತರ ಸ್ವರ್ಗ ಪ್ರಾಪ್ತಿಯಾಗುತ್ತೆ ಎನ್ನುವ ಭ್ರಮೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ...
ಬಂಟ್ವಾಳ : ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ....
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಮಂಗಳೂರು : ಮಂಗಳೂರಿನ ಹಿರಿಯ ವಕೀಲರ ಮೇಲೆ ಹಲ್ಲೆ ನಡೆದಿದ್ದು ವಕೀಲರ ಸಂಘದಿಂದ ತೀವ್ರ ಖಂಡನೆ ವ್ಯಕ್ತವಾಗಿದೆ ಜೊತೆಗೆ ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ. ಮಂಗಳೂರು ವಕೀಲರ ಸಂಘದ ಹಿರಿಯ ವಕೀಲರಾದ ಕೆ...
ಬೆಳ್ತಂಗಡಿ ನವೆಂಬರ್ 03: ಚಿಂತಾಮಣಿಯಿಂದ ಅಕ್ಟೋಬರ್ 31 ರಂದು ಕಾಣೆಯಾಗಿದ್ದ ದಂಪತಿಗಳ ಶವ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್ ಬಳಿ ಭಾನುವಾರ ಮಧ್ಯಾಹ್ನ ಪತ್ತೆಯಾಗಿದೆ. ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ...
ಮಂಗಳೂರು : ಅಶಕ್ತ ಕುಟುಂಬ ಒಂದಕ್ಕೆ ಮನೆ ಹಸ್ತಾಂತರ ಮೂಲಕ ಮಂಗಳೂರಿನ ಜನ ನಾಯಕರು ಸಾರ್ಥಕ ದೀಪಾವಳಿ ಆಚರಿಸಿ ಮಾದರಿಯಾಗಿದ್ದಾರೆ. ತೀವ್ರ ಆರ್ಥಿಕ ಸಂಕಷ್ಟದ ನಡುವೆ ಯಾವುದೇ ಕ್ಷಣದಲ್ಲಿ ಮುರಿದು ಬೀಳಬಹುದಾಗಿದ್ದ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬೋಳೂರು...