ಕಾರ್ಕಳ ಫೆಬ್ರವರಿ 16: ಕಫದ ಸಮಸ್ಯೆಯಿಂದಾಗಿ ಮೂರು ತಿಂಗಳ ಮಗು ಸಾವನಪ್ಪಿದ ಘಟನೆ ನಿಂಜೂರು ಗ್ರಾಮದಲ್ಲಿ ನಡೆದಿದೆ. ನಿಂಜೂರು ಗ್ರಾಮದ ಪೂರ್ಣಿಮಾ ಅವರ ಮೂರು ತಿಂಗಳ ಗಂಡು ಮಗು ಧನ್ವಿತ್ ಕಫದ ಸಮಸ್ಯೆ ಉಲ್ಬಣಗೊಂಡಿತ್ತು, ಚಿಕಿತ್ಸೆಗಾಗಿ...
ಕೊಳ್ಳೇಗಾಲ ಫೆಬ್ರವರಿ 16: ನೀರಿನಲ್ಲಿ ಯೋಗ ಮಾಡುತ್ತಿರುವ ವೇಳೆ ಯೋಗಪಟುವೊಬ್ಬರು ಸಾವನಪ್ಪಿದ ಘಟನೆ ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ. ಮೃತರನ್ನು ಕೊಳ್ಳೇಗಾಲದ ಯೋಗಪಟು ನಾಗರಾಜ್ (78) ಎಂದು ಗುರುತಿಸಲಾಗಿದೆ. ತೀರ್ಥ ಸ್ನಾನ ಮಾಡಲೆಂದು...
ಕಾರ್ಕಳ ಫೆಬ್ರವರಿ 15: ಚಾರ್ಚ್ ಗಿಟ್ಟ ಮೊಬೈಲ್ ಪೋನ್ ಸ್ಪೋಟಗೊಂಡ ಪರಿಣಾಮ ಇಡೀ ಮನೆ ಬೆಂಕಿಗಾಹುತಿಯಾದ ಘಟನೆ ತೆಳ್ಳಾರು ರಸ್ತೆಯ 11ನೇ ಕ್ರಾಸ್ನ ಮರತ್ತಪ್ಪ ಶೆಟ್ಟಿ ಕಾಲನಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮರತ್ತಪ್ಪ ಶೆಟ್ಟಿ ಕಾಲನಿಯ...
ದೆಹಲಿ ಫೆಬ್ರವರಿ 16: ದೆಹಲಿ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಸಾವನಪ್ಪಿದ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ. ದೆಹಲಿ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ...
ಮಂಗಳೂರು ಫೆಬ್ರವರಿ 15: ಮಂಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ನಡುವಿನ ಕ್ರೆಡಿಟ್ ಪಾಲಿಟಿಕ್ಸ್ ಜೋರಾಗಿದೆ. ಇದಕ್ಕೆ ಉದಾಹರಣೆಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಎರಡೆರಡು ಬಾರಿ ಉದ್ಘಾಟನೆ ಭಾಗ್ಯ ಕಂಡಿದೆ. ಜಪ್ಪಿನಮೊಗರಿನ ಹೊಸ ಆರೋಗ್ಯ ಕೇಂದ್ರವನ್ನು ಆರೋಗ್ಯ...
ಶಿಗ್ಗಾಂವಿ ಫೆಬ್ರವರಿ 15: ಸಾವನಪ್ಪಿದ್ದಾರೆ ಎಂದು ಆಸ್ಪತ್ರೆಯಿಂದ ಮನೆಗೆ ಕರೆ ತರುವಾಗ ಡಾಬಾ ಬಂತು ಊಟ ಮಾಡು ಎಂದು ಸಂಬಂಧಿಕರು ಹೇಳಿದ ವೇಳೆ ಬದುಕ್ಕಿದ್ದ ವ್ಯಕ್ತಿ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. 45 ವರ್ಷದ ಶಿಗ್ಗಾಂವಿ...
ಮಧ್ಯಪ್ರದೇಶ ಫೆಬ್ರವರಿ 15: ಇತ್ತೀಚೆಗೆ ಸಹೋದರಿಯ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಯುವತಿಯೊಬ್ಬಳು ಹೃದಯಾಘಾತದಿಂದ ಸಾವನಪ್ಪಿದ್ದ ಸುದ್ದಿ ವೈರಲ್ ಆಗಿತ್ತು, ಇದೀಗ ವರನೊಬ್ಬ ಕುದುರೆ ಏರಿ ಇನ್ನೇನು ಮದುವೆ ಮಂಟಪ ಹತ್ತಿರ ಬರುತ್ತಿರುವ ವೇಳೆ ಹೃದಯಾಘಾತದಿಂದ...
ಮಂಗಳೂರು: ಈಝಿ ಆಯುರ್ವೇದ ಆಸ್ಪತ್ರೆಯಲ್ಲಿ, ಅಂತರರಾಷ್ಟ್ರೀಯ ರೋಗಿಗಳು ಮತ್ತು ವಿದ್ಯಾರ್ಥಿಗಳಿಗಾಗಿ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪೋಲೆಂಡ್ನಿಂದ ಬಂದಿರುವ 11 ರೋಗಿಗಳು ಮತ್ತು ಚಿಲಿ, ಮೆಕ್ಸಿಕೊ, ಅಮೇರಿಕಾ ಮತ್ತು ಸ್ಪೇನ್ನ...
ಬೆಳಗಾವಿ ಫೆಬ್ರವರಿ 15: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೊಬ್ಬ ಗೋವಾದ ಮಾಜಿ ಶಾಸಕನಿಗೆ ಹಲ್ಲೆ ನಡೆಸಿ ಅವರ ಸಾವಿಗೆ ಕಾರಣನಾಗಿದ್ದಾನೆ. ಬೆಳಗಾವಿಯ ಖಡೇಬಜಾರ್ ನಲ್ಲಿ ಇರೋ ಶ್ರೀನಿವಾಸ ಲಾಡ್ಜ್ ಮುಂದೆ ಗೋವಾದ ಪೋಂಡಾ ಕ್ಷೇತ್ರದ ಮಾಜಿ...