ಸುಳ್ಯ ಜೂನ್ 26: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮತ್ತೆ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೊಡಿಯಾಲದ ಚೇತನ್ ಕಾಯರ್ತಡ್ಕ, ದರ್ಶನ್ ಕಾಯರ್ತಡ್ಕ ಎಂದು ಗುರುತಿಸಲಾಗಿದೆ. ಸುಳ್ಯ ತಾಲೂಕಿನ ಬಾಲಕಿಯನ್ನು ಪುಸಲಾಯಿಸಿ...
ಓಡಿಶಾ ಜೂನ್ 26: ಎರಡು ಬಸ್ಸುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಒಡಿಶಾದಿಂದ ಸುಮಾರು 35 ಕಿಮೀ...
ದೆಹಲಿ ಜೂನ್ 25: ದೆಹಲಿಯಲ್ಲಿ ಮುಂಗಾರು ಮಳೆ ಅಬ್ಬರ ಜೊರಾಗಿದ್ದು, ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಬಂದಿದೆ. ಈ ನಡುವೆ ಮಳೆಯಲ್ಲಿ ಮಹಿಳೆಯೊಬ್ಬರು ರೈಲ್ವೆ ನಿಲ್ದಾಣದಲ್ಲಿದ್ದ ಕರೆಂಟ್ ಕಂಬ ಮುಟ್ಟಿದ ಹಿನ್ನಲೆ ಕರೆಂಟ್ ಪ್ರವಹಿಸಿ ಸಾವನಪ್ಪಿದ್ದಾರೆ....
ಉಡುಪಿ ಜೂನ್ 25: ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಅನ್ನುತ್ತಾರೆ, ಆದರೆ ಇಲ್ಲಿ ನಡೆದ ಸಣ್ಣ ಜಗಳ ಇಬ್ಬರ ಜೀವವನ್ನು ಬಲಿತೆಗೆದುಕೊಂಡಿದ್ದು, ಇಬ್ಬರು ಮಕ್ಕಳನ್ನು ತಬ್ಬಲಿ ಮಾಡಿದೆ. ಟಿವಿ ಮಾರಾಟದ ವಿಚಾರದಲ್ಲಿ ಜಗಳ...
ಕೋಲಾರ ಜೂನ್ 25: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ತನ್ನ ಸ್ನೇಹಿತನನ್ನು ವ್ಯಕ್ತಿಯೊಬ್ಬ ಕತ್ತು ಸೀಳಿ ರಕ್ತವನ್ನು ಕುಡಿದ ಭೀಭತ್ಸ ಘಟನೆ ಕೋಲಾರದಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ. ಕೋಲಾರ ಜಿಲ್ಲೆಯ ಚಿಂತಾಮಣಿ...
ಬೆಳ್ತಂಗಡಿ ಜೂನ್ 25: ಖ್ಯಾತ ಕ್ರಿಕೆಟಿಗ ಕರಾವಳಿಗ ಕೆ.ಎಲ್ ರಾಹುಲ್ ಇಂದು ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಐಪಿಎಲ್ ಪಂದ್ಯದ ವೇಳೆ ಗಾಯಗೊಂಡಿರುವ ಕೆ.ಎಲ್...
ಉಡುಪಿ ಜೂನ್ 25: ಅಪರಿಚಿತ ವಾಹನ ಢಿಕ್ಕಿಯಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಕೋಟದ ಕಾವಡಿಯಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬಾರ್ಕೂರು ಸಮೀಪ ಹೇರಾಡಿ ನಿವಾಸಿ ನಾಗೇಶ್ ಆಚಾರ್ಯ (32) ಎಂದು ಗುರುತಿಸಲಾಗಿದೆ. ಮೃತ ನಾಗೇಶ್ ಅವರು...
ಬೆಂಗಳೂರು, ಜೂನ್ 25: ಹೆಂಡತಿ ಮೇಲಿನ ಕೋಪಕ್ಕೆ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಸಿನಿಮೀಯ ರೀತಿಯಲ್ಲಿ ಮಗುವನ್ನು ಅಪಹರಿಸಿದ ತಂದೆಯನ್ನು ನಗರದ ಕೊಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಉದ್ಯಮಿ ಹರಿಕೃಷ್ಣ ಬಂಧಿತ ಆರೋಪಿ. ಜೂ.16ಕ್ಕೆ...
ಬಳ್ಳಾರಿ, ಜೂನ್ 25: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಮದುವೆಯಾಗಿ, ಮಕ್ಕಳಿದ್ದಾರೆ. ಈ ಕಾರಣಕ್ಕೆ ಪದೇ ಪದೇ ವಿದೇಶಕ್ಕೆ ಹೋಗುತ್ತಾರೆ ಎಂದು ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ಶನಿವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರ...
ಶಿವಮೊಗ್ಗ ಜೂನ್ 24 : ವೈದ್ಯಕೀಯ ವಿಧ್ಯಾಭ್ಯಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ತಾವು ವಾಸವಿದ್ದ ಬಾಡಿಗೆ ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಇದೀಗ ಶಿವಮೊಗ್ಗ ಪೊಲೀಸರು 5 ಮಂದಿ ಎಂಬಿಬಿಎಸ್ ವಿಧ್ಯಾರ್ಥಿಗಳನ್ನು...