ಮಂಗಳೂರು: ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದಲ್ಲಿ ಶನಿವಾರ ನಡೆದಿದೆ. ದಕ್ಷಿಣ ಕನ್ನಡದ ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಮೃತ...
ಕಡಬ : ಚಲಿಸುತ್ತಿದ್ದ ಸ್ಕೂಟರ್ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಂಜದ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿ ಮೇಲೆ...
ಸುರತ್ಕಲ್: ಯಕ್ಷಗಾನ ತರಬೇತಿ ಕೇಂದ್ರ “ಯಕ್ಷಸಿರಿ“ ಇದರ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸುರತ್ಕಲ್...
ಕಲಬುರಗಿ: ಮಹಿಳೆಯೊಬ್ಬಳನ್ನು ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿದೆ. ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿ ನಿವಾಸಿ ಜ್ಯೋತಿ (29) ಹತ್ಯೆಯಾದ ಮಹಿಳೆ. ...
ತಮಿಳುನಾಡು: ಸಬ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು ಪೊಲೀಸ್ ಸಮವಸ್ತ್ರದಲ್ಲಿ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲ್ಗೆ ಆಗಮಿಸಿದ್ದ ಯುವತಿಯನ್ನು ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ. ಬಂಧಿತ ಯುವತಿಯನ್ನು ಅಭಿಪ್ರಭಾ (34) ಎಂದು ಗುರುತಿಸಲಾಗಿದೆ. ಈಕೆ ಥೇನಿ ಪೆರಿಯಕುಲಂ...
ಮಂಗಳೂರು ನವೆಂಬರ್ 02: ಥೈಲ್ಯಾಂಡ್ ನಿಂದ ಗಾಂಜಾ ತರಿಸಿ ಮಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ, 2.5 ಕೆಜಿ ಗಾಂಜಾ...
ನವದೆಹಲಿ: ಅದಾನಿ ಪವರ್ ನ ಅಂಗಸಂಸ್ಥೆಯಾದ ಡ್ಯಾನಿ ಪವರ್ ಜಾರ್ಖಂಡ್ ಲಿಮಿಟೆಡ್ (ಎಪಿಜೆಎಲ್) 846 ಮಿಲಿಯನ್ ಡಾಲರ್ ಬಿಲ್ ಪಾವತಿಸದ ಕಾರಣ ಬಾಂಗ್ಲಾದೇಶಕ್ಕೆ ತನ್ನ ವಿದ್ಯುತ್ ಸರಬರಾಜನ್ನು ಅರ್ಧದಷ್ಟು ಕಡಿತಗೊಳಿಸಿದೆ ಎಂದು ಡೈಲಿ ಸ್ಟಾರ್ ವರದಿ...
ಮಂಗಳೂರು ನವೆಂಬರ್ 1: ಅತೀ ವೇಗ ಹಾಗೂ ನಿರ್ಲಕ್ಷತನದಿಂದ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಸೇತುವೆಗೆ ಆಳವಡಿಸಿದ್ದ ಕಬ್ಬಿಣದ ತಡೆಗೊಡೆಗೆ ಡಿಕ್ಕಿ ಹೊಡೆದು ಓರ್ವ ಸಾವನಪ್ಪಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮಹಾಕಾಳಿ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಮಂಗಳೂರು : ಉಳ್ಳಾಲದ ಸಮಾಜ ಸೇವಕ ಬಾಬು ಪಿಲಾರ್ (babu pilar) ಗೆ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ಕೊಡಮಾಡುವ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರಕಟಿಸಿ ಬೆಂಗಳೂರಿಗೆ ಕರೇಸಿ ಕೊನೆ ಕ್ಷಣದಲ್ಲಿ ಕೈಬಿಟ್ಟು ಅವಮಾಡಿದ...