ಉಡುಪಿ ಜೂನ್ 23: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿಧ್ಯಾರ್ಥಿನಿ ನಿಕಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರು ಸಮೀಪದ ಕೆಮ್ಮುಂಡೇಲಿನ ನಿವಾಸಿ...
ಚಿಕ್ಕಮಗಳೂರು, ಜೂನ್ 23: ಆಲ್ದೂರು ಸಮೀಪದ ಮುಳ್ಳಾರೆಯ ಅರಣ್ಯ ಪ್ರದೇಶದಲ್ಲಿ ನಿಧಿಗಾಗಿ 25 ಅಡಿ ಆಳದ ಗುಂಡಿ ತೋಡಿ ಶೋಧಿಸುತ್ತಿದ್ದ ದುಷ್ಕರ್ಮಿಗಳು, ಗ್ರಾಮಸ್ಥರನ್ನು ಕಂಡು ಪರಾರಿಯಾಗಿದ್ದಾರೆ. ಗ್ರಾಮದ ಸಮೀದಪ ಅರಣ್ಯದಲ್ಲಿ 15 ಅಡಿ ಅಗಲ ಮತ್ತು ...
ಮಂಗಳೂರು ಜೂನ್ 23:ಖಾಸಗಿ ಬಸ್ ಗಳ ಧಾವಂತಕ್ಕೆ ಬೈಕ್ ಸವಾರರು ಬಲಿಯಾಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದ್ದು, ನಿನ್ನೆ ಗುರುಪುರ ಜಂಕ್ಷನ್ ಬಳಿ ಬಸ್ ಡಿಕ್ಕಿ ಯಾಗಿ ಬೈಕ್ ಸವಾರ ಸಾವನಪ್ಪಿದ ಘಟನೆಯನ್ನು ಖಂಡಿಸಿ ಸಾರ್ವಜನಿಕರು ಇಂದು ಕೈಕಂಬ...
ಮಂಗಳೂರು: ನಗರದ ಹಂಪನಕಟ್ಟೆ ಬಳಿಯ ವಿವಿ ಕಾಲೇಜಿನ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಯ ಮುಖಂಡನನ್ನು ಅತಿಥಿಯಾಗಿ ಆಹ್ವಾನಿಸಿದ್ದ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೆ ಮುಂದೂಡಲ್ಪಟ್ಟಿದೆ. ಮಂಗಳೂರಿನ ಹಂಪನಕಟ್ಟೆ ಬಳಿಯ ವಿವಿ ಕಾಲೇಜಿನಲ್ಲಿ ಜೂನ್ 23ರಂದು ಪ್ರತಿಭಾ...
ಮಂಗಳೂರು ಜೂನ್ 23: ಉಳ್ಳಾಲ ಖಾಸಗಿ ಬಸ್ ಸಮಯ ಪ್ರಜ್ಞೆಯಿಂದ ಪಾರಾಗಿದ್ದ ಮಹಿಳೆಯ ಮೇಲೂ ಇದೀಗ ಪೊಲೀಸರು ಕೇಸ್ ದಾಖಲಿಸಿದ್ದಾರೆ. ರಸ್ತೆಯನ್ನು ಅಜಾಗರೂಕತೆಯಿಂದ ದಾಟಿದ ಮಹಿಳೆಯನ್ನು ಬಸ್ ಚಾಲಕ ತನ್ನ ಸಮಯ ಪ್ರಜ್ಞೆಯಿಂದ ಪಾರು ಮಾಡಿದ್ದರು....
ವಾಷಿಂಗ್ಟನ್: ಅಟ್ಲಾಂಟಿಕ್ ಸಾಗರದಲ್ಲಿ ಮುಳುಗಿರುವ ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲೆಂದು ಹೋಗಿದ್ದ ಕೊಟ್ಯಾಧೀಶರು ಜೀವಂತ ಜಲಸಮಾಧಿಯಾಗಿದ್ದಾರೆ. ಐವರು ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಅಮೆರಿಕದ ಕೋಸ್ಟ್ ಗಾರ್ಡ್ ಖಚಿತಪಡಿಸಿದೆ. ವಿಶ್ವದ ಶ್ರೀಮಂತರನ್ನು ಕರೆದೊಯ್ದಿದ್ದ ಸಬ್ಮರ್ಸಿಬಲ್ ಸಾಗರದ ಒಳಗಡೆ...
ತಮಿಳಿನ ರ್ಯಾಪರ್ ದೇವ್ ಆನಂದ್ ಅವರನ್ನ ಸಿನಿಮಾ ಸ್ಟೈಲಿನಲ್ಲಿ ಕೆಲ ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರೋದು ಇದೀಗ ಬೆಳಕಿಗೆ ಬಂದಿದೆ. ಸಹೋದರನ ಸಾಲದ ಹೊರೆಗೆ ಅಣ್ಣ ರ್ಯಾಪರ್ ದೇವ್ ಆನಂದ್ನನ್ನು ಅಪಹರಣ ಮಾಡಿದ್ದಾರೆ. ನೆಚ್ಚಿನ ರ್ಯಾಪರ್ ದೇವ್...
ಮಂಗಳೂರು ಜೂನ್ 23: ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಸಾವನಪ್ಪಿದ ಆಶಾ ಕಾರ್ಯಕರ್ತೆಯ ಮಗು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದೆ. ಆಶಾ ಕಾರ್ಯಕರ್ತೆ ಭವ್ಯ(28) ಜೂನ್ 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ ಬೆನ್ನಿಗೆ...
ಕೇರಳ ಜೂನ್ 22: ತಮ್ಮ ಕಟೆಂಟ್ ಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೋಟಿಗಟ್ಟಲೆ ಆದಾಯ ಪಡೆಯುತ್ತಿರುವ ಯೂಟ್ಯೂಬರ್ ಗಳ ಮೇಲೆ ಇದೀಗ ಆದಾಯ ತೆರಿಗೆ ಇಲಾಖೆ ಕಣ್ಣು ಬಿದ್ದಿದ್ದು. ಕೇರಳದಲ್ಲಿ ಜನಪ್ರಿಯ ಯೂಟ್ಯೂಬರ್ಗಳ ಮನೆ ಮತ್ತು ಕಚೇರಿಗಳ...
ಬೆಳ್ತಂಗಡಿ ಜೂನ್ 22: ಖಾತೆ ಬದಲಾವಣೆi ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಪಂಚಾಯತ್ ಅಭಿವೃದ್ದಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಕೌಕ್ರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ...