ಬೆಂಗಳೂರು, ಜೂನ್ 20: ಚಾಕೊಲೇಟ್ ತಿಂದಿದ್ದಕ್ಕೆ ತಂದೆ ಬೈದರೆಂಬ ಕಾರಣಕ್ಕೆ ಮನೆ ತೊರೆದು ನಾಪತ್ತೆಯಾಗಿದ್ದ ಅಕ್ಕ–ತಂಗಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದು, ಕೋಣನಕುಂಟೆ ಠಾಣೆ ಪೊಲೀಸರು ಅವರಿಬ್ಬರನ್ನು ಪೋಷಕರ ಸುಪರ್ದಿಗೆ ಒಪ್ಪಿಸಿದ್ದಾರೆ. ‘9 ವರ್ಷ ಹಾಗೂ 11 ವರ್ಷ...
ಉಡುಪಿ, ಜೂನ್ 20: ‘ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ಕ್ರಮ ಕಳವಳಕಾರಿಯಾಗಿದೆ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಮತಾಂತರ ಹಾವಳಿಯಿಂದ ಕುಟುಂಬಗಳು...
ಚೆನ್ನೈ ಜೂನ್ 19: ಎರಡು ಖಾಸಗಿ ಬಸ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಮಂದಿ ಸಾವನಪ್ಪಿ, 70ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ, ಕಡಲೂರು ಜಿಲ್ಲೆಯ...
ಮೂಡಬಿದಿರೆ ಜೂನ್ 19: ಇಂಜಿನಿಯರಿಂಗ್ ವಿಧ್ಯಾರ್ಥಿಯೊರ್ವ ಆತ್ಮಹತ್ಯೆಗೆ ಶರಣಾದ ಘಟನೆ ರವಿವಾರ ಅಲಂಗಾರ್ನಲ್ಲಿ ಸಂಭವಿಸಿದೆ. ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್ನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ...
ಉಡುಪಿ, ಜೂನ್ 19: ಮುಚ್ಲಕೋಡಿನ ದೇವಸ್ಥಾನದ ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವತಃ ಬಾವಿಗಿಳಿದು ರಕ್ಷಣೆ ಮಾಡಿದ್ದಾರೆ. ಭಾನುವಾರ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಬೆಕ್ಕಿನ ಮರಿ 40 ಅಡಿ...
ಕಲಬುರಗಿ ಜೂನ್ 18: ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ, ಮೃತರನ್ನು ಚಿಂಚೋಳಿಯ ಕುಂಚಾವರಂನ ಹಣಮಂತ (36), ಅಕ್ಷತಾ (6) ಹಾಗೂ ಓಕಾಂ (9)...
ಮಂಗಳೂರು ಜೂನ್ 18: ಫ್ರೀ ಘೋಷಣೆಗಳ ಮೂಲಕ ಆಡಳಿತಕ್ಕೆ ಬಂದ ಕಾಂಗ್ರೇಸ್ ಸರಕಾರ ಈಗ ಷರತ್ತುಗಳನ್ನು ವಿಧಿಸಿ ಜನರನ್ನು ವಂಚಿಸುತ್ತಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಬಿಜೆಪಿ ಮಂಗಳೂರು ನಗರ ದಕ್ಷಿಣ...
ಕಾರ್ಕಳ ಜೂನ್ 18: ತೀರ್ಥಹಳ್ಳಿಯ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಈಜಲು ತೆರೆಳಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿರುವ ಘಟನೆ ನಡೆದಿದೆ. ಪುನೀತ್ (38 ) ಮತ್ತು ಬಾಲಾಜಿ (36 ) ಮೃತಪಟ್ಟ...
ಕಾರ್ಕಳ ಜೂನ್ 18 : ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಲದಲ್ಲೇ ಸಾವನಪ್ಪಿದ್ದು, ಬೈಕ್ ನಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಆಗುಂಬೆ ಘಾಟಿಯ ಶಿವಮೊಗ್ಗ...
ಧರ್ಮಸ್ಥಳ, ಜೂನ್ 18: ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಹಿನ್ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಸಹ ಮಹಿಳಾ ಭಕ್ತರ ದಂಡು ಹರಿದುಬಂದಿದೆ. ಬೆಂಗಳೂರು, ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ...