ದೆಹಲಿ ಮೇ 28: ಬಿಜೆಪಿ ಸಂಸದ ಡಬ್ಲ್ಯೂಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಅವರ ಮೇಲೆ ಇರುವ ಲೈಂಗಿಕ ಕಿರುಕುಳ ಆರೋಪದಲ್ಲಿ ಅವರನ್ನು ಬಂಧಿಸಬೇಕೆಂದು ದೇಶದ ಖ್ಯಾತ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ಇಂದು ತೀವ್ರ ಸ್ವರೂಪ ಪಡೆದಿದ್ದು,...
ಕಾರ್ಕಳ ಮೇ 28 : ಇಲೆಕ್ಟ್ರಿಕ್ ಸ್ಕೂಟರ್ಗೆ ಪ್ರಾಣಿಯೊಂದು ಅಡ್ಡ ಬಂದ ಹಿನ್ನಲೆಯಲ್ಲಿ ರಸ್ತೆಗೆ ಬಿದ್ದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೇ 26 ರಂದು ನಡೆದಿದ್ದು, ಈಗ ಚಿಕಿತ್ಸೆ ಫಲಕಾರಿಯಾಗದೇ ಸವಾರ ಸಾವನಪ್ಪಿದ್ದಾರೆ. ಮೃತರನ್ನು...
ಮಂಗಳೂರು ಮೇ 28: ಅಕ್ರಮ ಚಿನ್ನ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಕೋಟ್ಯಾಂತರ ಮೌಲ್ಯದ ವಜ್ರವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದ್ದು, ಪ್ರಯಾಣಿಕನೊಬ್ಬನಿಂದ 1.69 ಕೋಟಿ ರೂ.ಮೌಲ್ಯದ ವಜ್ರದ...
ನವದೆಹಲಿ, ಮೇ 28: ನೂತನವಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಯತ್ನಿಸಿದ ಒಲಿಂಪಿಯನ್ಗಳು ಮತ್ತು ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ಗಳು ಸೇರಿದಂತೆ ಭಾರತದ ಅಗ್ರಮಾನ್ಯ ಕುಸ್ತಿಪಟುಗಳನ್ನು ಬಂಧಿಸಲಾಗಿದೆ. ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ...
ಮಂಗಳೂರು ಮೇ 27: ಹೊಸ ಸರಕಾರ ಬಂದ ಹಿನ್ನಲೆ ಬಿಜೆಪಿ ಮುಖಂಡ ದಿವಂಗತ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಹಿಂದಿನ ಬಿಜೆಪಿ ಸರಕಾರ ನೀಡಿದ್ದ ಗುತ್ತಿಗೆ ಆಧಾರಿತ ಕೆಲಸದಿಂದ ವಜಾಗೊಳಿಸಲಾಗಿತ್ತು. ಈ ವಿಚಾರದಲ್ಲಿ ಬಿಜೆಪಿ ಕಾಂಗ್ರೇಸ್...
ಉಡುಪಿ ಮೇ 27: ಕಂಟೈನರ್ ಲಾರಿಯೊಂದು ಕಾಂಕ್ರೀಟ್ ಮಿಕ್ಸರ್ ಲಾರಿಗೆ ಗುದ್ದಿದ ಪರಿಣಾಮ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉದ್ಯಾವರ ಸೇತುವೆ ಬಳಿಯ ಫಾರೆಸ್ಟ್ ಗೇಟ್ ಎಂಬಲ್ಲಿ ನಡೆದಿದೆ. ಕಂಟೇನರ್ ಲಾರಿ ಹಿಂದಿನಿಂದ ಬಂದು...
ಕಾರ್ಕಳ ಮೇ 27 : ಸೀರೆಯಲ್ಲಿ ಜೊಕಾಲಿ ಆಟ ಆಡುತ್ತಿದ್ದ ವೇಳೆ ಬಾಲಕಿಯೊಬ್ಬಳ ಕುತ್ತಿಗೆಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ನಡೆದಿದೆ. ಕಾರ್ಕಳ ನಿಟ್ಟೆಯ ಕೆಮ್ಮಣ್ಣು ಗ್ರಾಮದ ಅಂತೊಟ್ಟು...
ಪುತ್ತೂರು, ಮೇ 27: ಕರೋನ ಸಂದರ್ಭದಲ್ಲಿ ನಿರಂತರ ಆಂಬುಲೆನ್ಸ್ ಡ್ರೈವರ್ ಆಗಿ ಸೇವೆ ಸಲ್ಲಿಸಿದ ಜೈ ಹನುಮಾನ್ ಶಾಖೆ ಅಜಿಲ ಮೊಗೇರ್ ಘಟಕದ ಕಾರ್ಯಕರ್ತ ನಿತಿನ್ ಪೂಜಾರಿ (ರೂಪೇಶ್ ಪೂಜಾರಿ )ವಿಧಿಯ ಕ್ರೂರ ಲೀಲೆಗೆ ಸಿಕ್ಕಿ...
ಮಂಗಳೂರು ಮೇ 27: ಇನ್ನು ಒಂದು ತಿಂಗಳೊಳಗೆ ಉಚಿತ ಗ್ಯಾರಂಟಿ ಘೋಷಣೆ ಜಾರಿಯಾಗದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ...
ಮಂಗಳೂರು ಮೇ 27: ಕಾರು ಎಡಬದಿಗೆ ತಿರುಗಿಸುವ ವೇಳೆ ವೇಗದಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಸಂಭವಿಸಿದೆ. ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು...