ಹಾಸನ, ಜೂನ್ 26: ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ. ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಬೆಳ್ತಂಗಡಿ ಜೂನ್ 25: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 26ರ ಗುರುವಾರದಂದು ರಜೆ ನೀಡಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಆದೇಶ...
ಸುಳ್ಯ ಜೂನ್ 25: ಎರಡು ಕೆಎಸ್ ಆರ್ ಟಿಸಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ಆರಂತೋಡು ಗ್ರಾಮದ ಕೋಡಂಕೇರಿ ಎಂಬಲ್ಲಿ ನಡೆದಿದೆ. ಮೃತರನ್ನು...
ಮಂಗಳೂರು ಜೂನ್ 25: ಮಂಗಳೂರು ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಕುರಿತು ದಂಡ ಪಾವತಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು,. ಅಂತವರು ಜುಲೈ 15 ರೊಳಗೆ ದಂಡ ಪಾವತಿಸಲು ವಿಫಲರಾದರೆ ಅಂತವರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು...
ಮಂಗಳೂರು, ಜೂನ್ 25: ಮಂಗಳೂರಿನಲ್ಲಿ ಸುಳ್ಳು ಸತ್ಯಕ್ಕಿಂತ ವೇಗವಾಗಿ ಹರಡುತ್ತದೆ. ನಿಜ ನೂರು ಜನಕ್ಕೆ ಹೋದರೆ ಸುಳ್ಳು ಸಾವಿರ ಜನಕ್ಕೆ ತಲುಪುತ್ತದೆ. ನಿಜ ಒಂದು ಗಂಟೆಯಲ್ಲಿ ಪ್ರಯಾಣಿಸಿದರೆ, ಸುಳ್ಳು ಅರ್ಧ ಸೆಕೆಂಡ್ನಲ್ಲಿ ರವಾನೆಯಾಗುತ್ತದೆ. ನಾವು ಮಾತನಾಡುತ್ತಿರುವಂತೆಯೇ...
ಪುತ್ತೂರು ಜೂನ್ 25: ಕ್ರೈಸ್ತ ಸಮುದಾಯಕ್ಕೆ ಸೇರಿದ್ದ ದಫನ ಭೂಮಿಯಲ್ಲಿರುವ ಸಮಾಧಿಯೊಂದನ್ನು ಒಡೆದು ಹಾಕಿರುವ ಘಟನೆ ಪುತ್ತೂರು ಹೊರವಲಯದ ಬನ್ನೂರು ಚರ್ಚ್ ಗೆ ಒಳಪಟ್ಟ ಧಫನ ಭೂಮಿಯಲ್ಲಿ ನಡೆದಿದೆ. ಈ ಕುರಿತಂತೆ ಪುತ್ತೂರು ನಗರ ಠಾಣೆಯಲ್ಲಿ...
ಪುತ್ತೂರು ಜೂನ್ 25: ಪುತ್ತೂರು ಮತ್ತು ಮಂಗಳೂರು ನಡುವೆ ನಾನ್ ಸ್ಟಾಪ್ ಕೆಎಸ್ಆರ್ ಟಿಸಿ ಬಸ್ ಸಂಚಾರ ಪ್ರಾರಂಭಿಸಿಲು ಕೆಎಸ್ಆರ್ ಟಿಸಿ ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೆಎಸ್ಆರ್ಟಿಸಿ...
ಬೆಳ್ತಂಗಡಿ ಜೂನ್ 25: ಜ್ವರದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾದೆ ಸಾವನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಲ್ಯಾಲ ಗ್ರಾಮದ ವಿವೇಕಾನಂದ ನಗರದ ಸೋಮಣ್ಣ ಕುಂಬಾರ ಅವರ ಪುತ್ರ ಸಂದೀಪ್ ಕುಲಾಲ್ (28) ಎಂದು ಗುರುತಿಸಲಾಗಿದೆ....
ಕಾರ್ಕಳ ಜೂನ್ 25: ಖಾಸಗಿ ಬಸ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ನಡೆದಿದ್ದು, ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಕಾರ್ಕಳದ ಅತ್ತೂರಿನ ದೂಪದಕಟ್ಟೆ ಬಳಿ ಜೂನ್ 24 ರ...