ಕರಾವಳಿಯ ಬೆಡಗಿ ಅನುಶ್ರೀ (anushree) ಅವರು ಪುನೀತ್ ರಾಜ್ಕುಮಾರ್ ಅವರ ಅಪ್ಪಟ ಅಭಿಮಾನಿ ಕೂಡ ಹೌದು. ಅಪ್ಪು ಅಗಲಿಕೆಯ ನೋವು ಇಂದಿಗೂ ಅವರನ್ನು ಕಾಡುತ್ತಿದೆ. ಇದೀಗ ಅವರು ಬರೆದಿರುವ ಭಾವನ್ಮಾತಕ ಸಾಲುಗಳನ್ನು ನೋಡಿ ಫ್ಯಾನ್ಸ್ ಕೂಡ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕುತ್ಲೂರು ಗ್ರಾಮದ ಆದಿವಾಸಿಗಳ ಮಲೆ ಸಂಪರ್ಕಿಸುವ ಮುರಿದು ಬಿದ್ದ ಸೇತುವೆಯ ಮರು ಸ್ಥಾಪನೆಗೆ ಹೋರಾಟ ಸಮಿತಿ ಡೆಡ್ ಲೈನ್ ನೀಡಿದೆ. ಸಿಪಿಐಎಂ ರಾಜ್ಯ ಸಮಿತಿ ಸದಸ್ಯ ಮುನೀರ್...
ಸುರತ್ಕಲ್ : ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್, ಮೈನಿಂಗ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರೊಫೆಸರಿಯಲ್ ಚೇರ್ ಹುದ್ದೆಯನ್ನು ಸೃಷ್ಟಿಸಿದೆ, ಹಟ್ಟಿ ಗೋಲ್ಡ್ ಮೈನ್ಸ್ ಲಿಮಿಟೆಡ್ ಆರು ಕೋಟಿ ರೂಪಾಯಿಗಳ ಗಣನೀಯ ಅನುದಾನ ಇದಕ್ಕಾಗಿ ಮೀಸಲಿಟ್ಟಿದೆ....
ಸುರತ್ಕಲ್ : ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೊಂಡಂತಿಲ ಗ್ರಾಮ ಸಮಿತಿಯ ಬೂತ್ 234 ಉಪ ಚುನಾವಣೆ ಪ್ರಯುಕ್ತ ಬೂತ್ ಕಾರ್ಯಕರ್ತರಾದ ಅನೂಷ್ ರವರ ಮನೆಯಲ್ಲಿ ಶಾಸಕರಾದ ಡಾ ವೈ ಭರತ್ ಶೆಟ್ಟಿ ಮತ್ತು ಮಂಡಲ...
ಗುಡ್ಡಗಾಡು ಪ್ರದೇಶದಲ್ಲಿ ರಾಜರೋಷವಾಗಿ ನಡೆಯುತ್ತಿದ್ದ ಕೋಳಿ ಅಂಕ ಕ್ಕೆ(cock Fight) ಪುತ್ತೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು ಅಂಕದ ಕೋಳಿಗಳೊಂದಿಗೆ ಜನರನ್ನು ವಶಕ್ಕೆ ಪಡೆದಿದ್ದಾರೆ. ಪುತ್ತೂರು : ಗುಡ್ಡಗಾಡು ಪ್ರದೇಶದಲ್ಲಿ ರಾಜರೋಷವಾಗಿ ನಡೆಯುತ್ತಿದ್ದ ಕೋಳಿ ಅಂಕ ...
ಬಂಟ್ವಾಳ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕ ಬೋಜಣ್ಣ ಅವರು ಮಂಗಳವಾರ ವಿಧಿವಶರಾಗಿದ್ದಾರೆ. 62 ವರ್ಷದ ಭೋಜಣ್ಣ ಅವರು ಕೆಲ ದಿನಗಳ ಹಿಂದೆ ಬಿಸಿ ರೋಡ್ ಬಳಿ ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ...
ಹಿಂದೂತ್ವದ ಭದ್ರಕೋಟೆ ದಕ್ಷಿಣ ಕನ್ನಡದಲ್ಲಿ ಲವ್ ಜಿಹಾದ್ ಇನ್ನೂ ಜೀವಂತವಿದೆ ಎನ್ನಲಾಗಿದೆ. ಇಂತಹುದೇ ಪ್ರಕರಣ ಪುತ್ತೂರಿನಲ್ಲಿ ಬೆಳಕಿಗೆ ಬಂದಿದ್ದು ಹಿಂದೂ ಹುಡುಗಿಯ ಪೋಷಕರು ಈಗ ನ್ಯಾಯಕ್ಕಾಗಿ ದೇವರ ಮೊರೆ ಹೋಗಿದ್ದಾರೆ. ಪುತ್ತೂರು : ಹಿಂದೂತ್ವದ ಭದ್ರಕೋಟೆ...
ಮುಂಬೈ ಅಕ್ಟೋಬರ್ 29: ಟಿವಿ ಸಾಮಾಜಿಕ ಜಾಲತಾಣದಲ್ಲಿ ಸರಳ ಜೀವನದ ಬಗ್ಗೆ ಉದ್ದುದ್ದ ಭಾಷಣ ಬೀಡುತ್ತಿದ್ದ ಆಧ್ಯಾತ್ಮಿಕ ವಾಗ್ಮಿ ಮತ್ತು ಭಕ್ತಿಗೀತೆ ಗಾಯಕಿ ಜಯ ಕಿಶೋರಿ ಮಾತ್ರ ಕೈಯಲ್ಲಿ 2 ಲಕ್ಷ ಬೆಲೆ ಬಾಳುವ ಕರುವಿನ...
ಶಿವಮೊಗ್ಗ : ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಶಿವಮೊ್ಗ್ಗ (Shimogga) ನಗರದಲ್ಲಿ (Shivamogga) ನಡೆದಿದೆ. ಕಮಲಾ (35) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾಳೆ. ಮೃತ ಮಹಿಳೆ ಕಮಲಾ ...
ದಾವಣಗೆರೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನ್ಯಾಮತಿ ಶಾಖೆಯ ಲಾಕರ್ನಲ್ಲಿದ್ದ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ಕಳ್ಳರ ಮಾಲಾಗಿದೆ. ಸುಮಾರು 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಈ ಬಗ್ಗೆ...