ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ...
ಬೆಂಗಳೂರು ಫೆಬ್ರವರಿ 08: ದರ್ಶನ ಅಭಿನಯದ ನವಗ್ರಹ ಚಿತ್ರದಲ್ಲಿ ನಟಿಸಿದ್ದ ಹಿರಿಯ ಹಾಸ್ಯನಟ ದಿವಂಗತ ದಿನೇಶ್ ಅವರ ಮಗ ಗಿರಿ ದಿನೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಇದ್ದಕ್ಕಿದ್ದಂತೆ ಕುಸಿದು...
ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್...
ಪುತ್ತೂರು ಫೆಬ್ರವರಿ 08: ಕೋಳಿ ಸಾಗಾಟದ ಪಿಕಪ್ ಟೆಂಪೋ ಒಂದು ಪಲ್ಟಿಯಾದ ಘಟನೆ ಕನ್ಯಾನ-ಕುಳಾಲು-ಸಾಲೆತ್ತೂರು ಸಂಪರ್ಕದ ಕಳೆಂಜಿಮಲೆ ರಕ್ಷಿತಾರಣ್ಯದ ಒಳರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಮಿಳುನಾಡು ನೋಂದಣಿಯ ಪಿಕಪ್ ಟೆಂಪೋ ಇದಾಗಿದ್ದು, ಕನ್ಯಾನ...
ಬೀದರ್: ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ. ಮಗಳನ್ನು...
ಶಿವಮೊಗ್ಗ ಫೆಬ್ರವರಿ 08: ವಿಮಾನದಿಂದ ಸ್ಕೈ ಡೈವಿಂಗ್ ತರಭೇತಿ ವೇಳೆ ಪ್ಯಾರಚೂಟ್ ತೆರೆದುಕೊಳ್ಳದ ಕಾರಣ ವಾಯುಪಡೆಯ ಅಧಿಕಾರಿಯೊಬ್ಬರು ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ...
ಬಂಟ್ವಾಳ ಫೆಬ್ರವರಿ 08: ಮನೆಯಲ್ಲಿ ಫ್ಯಾನ್ ರಿಪೇರಿ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಫೆಬ್ರವರಿ 7 ರ ಶುಕ್ರವಾರ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಈ ಘಟನೆ ನಡೆದಿದೆ. ಅರಳ...
ಬೆಂಗಳೂರು ಫೆಬ್ರವರಿ 08: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಫೆಬ್ರುವರಿ 16ರಂದು ನಟ ದರ್ಶನ್ ಜನ್ಮದಿನವಿದ್ದು ಈ...
ಮಂಗಳೂರು ಫೆಬ್ರವರಿ 08: ಕೊನೆಗೂ ಮಂಗಳೂರು ಮತ್ತು ಮುಂಬೈ ನ ಜೀವನಾಡಿ ಮತ್ಯಗಂಧ ರೈಲಿಗೆ ಹೊಸ ಕೋಚ್ ಸಿಗಲಿದೆ. 25ಕ್ಕೂ ಹೆಚ್ಚು ವರ್ಷಗಳಿಂದಲೂ ಹಳೆಯ ರೈಲ್ವೆ ಬೋಗಿಗಳಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರಿಗೆ ಇನ್ನು ಮುಂದೆ ಜರ್ಮನ್ ತಂತ್ರಜ್ಞಾನದ...
ಪ್ರಯಾಗರಾಜ್ ಫೆಬ್ರವರಿ 08 : ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈವರೆಗೆ 42 ಕೋಟಿಗೂ ಅಧಿಕ ಜನರು ಪುಣ್ಯ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರಕಾರ ತಿಳಿಸಿದೆ. ಮಹಾಕುಂಭ ಮೇಳ ಪೂರ್ಣಗೊಳ್ಳಲು 18 ದಿನಗಳು...