ಮಂಗಳೂರು ಅಕ್ಟೋಬರ್ 28: ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಅ.29ರಂದು) ನೆರವೇರಿಸಲಿದ್ದಾರೆ....
ಬೆಂಗಳೂರು ಅಕ್ಟೋಬರ್ 28: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಬರೆದ ಭಾವನಾತ್ಮಕ ಪತ್ರದಲ್ಲಿ ಕಿಚ್ಚ ಸುದೀಪ್ ಅವರಿಗೆ...
ಮಂಗಳೂರು: ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪದಲ್ಲಿ ಆರು ಮಂದಿ ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಚಂದನ್ ಮತ್ತು ಶರತ್ ಮತ್ತು ಮಾದಕ ವಸ್ತು...
ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಕರ್ಣಾಟಕ ಬ್ಯಾಂಕ್ ಕೋಣಿ ಶಾಖೆಯಲ್ಲಿ ನ. 16 ರಂದು ನಡೆದಿದ್ದ ಕಳ್ಳತನದ ವಿಫಲ ಯತ್ನ ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೊಳಪಟ್ಟ ಬಾಲಕ ಸಹಿತ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು...
ಹುಬ್ಬಳ್ಳಿ : ದೀಪಾವಳಿ ಮತ್ತು ಛತ್ ಪೂಜಾ ಹಬ್ಬ ಸಮಯವಾದ್ದರಿಂದ ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಲ್ಲಿ ಪರಿಣಾಮಕಾರಿ ಜನಸಂದಣಿ ನಿರ್ವಹಣಾ ತಂತ್ರಗಳನ್ನು ಜಾರಿಗೆ ತಂದಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ ದಟ್ಟಣೆಗೆ ಪ್ರತಿಕ್ರಿಯೆಯಾಗಿ, ನೈಋತ್ಯ...
ಮಂಗಳೂರು : ಚೆಕ್ ಅಮಾನ್ಯ ಪ್ರಕರಣವೊಂದರಲ್ಲಿ ಮಂಗಳೂರಿನ 9ನೇ ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟ್ (ಜೆಎಂಎಫ್.ಸಿ) ನ್ಯಾಯಾಲಯ ಆರೋಪಿ ಖುಲಾಸೆಗೊಳಿಸಿ ತೀರ್ಪು ನೀಡಿದೆ. ಮಂಗಳೂರಿನ 9ನೇ ಜೆಎಂಎಫ್.ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಡಾ. ಶಿಲ್ಪಾ ಬ್ಯಾಡಗಿ...
ಮಂಗಳೂರು : ಬಜಾಲ್-ನಂತೂರು ಬದ್ರಿಯಾ ಜುಮಾ ಮಸೀದಿ ಅಧೀನದ ಹಯಾತುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿಗಳ ಮೂರು ದಿನದ ‘ಮೀಲಾದ್ ಪ್ರತಿಭೋತ್ಸವ’ ರವಿವಾರ ಮಸೀದಿ ವಠಾರದಲ್ಲಿ ಸಮಾಪನಗೊಂಡಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬದ್ರಿಯಾ ಜುಮಾ ಮಸೀದಿ ಖತೀಬ್...
ಮಂಗಳೂರು ಅಕ್ಟೋಬರ್ 28: ಇಷ್ಟು ದಿನ ಓಲೈಕೆ ರಾಜಕಾರಣಕ್ಕಾಗಿ ಹಿಂದೂಗಳನ್ನು ಕಡೆಗಣಿಸುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಲ್ಯಾಂಡ್ ಜಿಹಾದ್ ಮೂಲಕ ಸಾವಿರಾರು ಅನ್ನದಾತರ ಸಾವಿರಾರು ಎಕರೆ ಭೂಮಿಯನ್ನು ಕಿತ್ತುಕೊಂಡು ವಕ್ಫ್ ಆಸ್ತಿ ಎಂದು ಘೋಷಿಸಲು...
ತಿರುವನಂತಪುರಂ: ಸಾವಿರಾರು ಫಾಲೋವರ್ಸ್ ಹೊಂದಿದ್ದ ಕೇರಳದ ಯೂಟ್ಯೂಬರ್ ದಂಪತಿ ನಿಗೂಢವಾಗಿ ಸಾವನ್ನಪ್ಪಿದ್ದು ತಿರುವನಂತಪುರಂ ಜಿಲ್ಲೆಯ ಪರಸ್ಸಾಲದಲ್ಲಿರುವ ತಮ್ಮ ನಿವಾಸದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಚೆರುವಕೋಣಂ ನಿವಾಸಿಗಳಾದ ಗಾರೆ ಮೇಸ್ತ್ರಿ ಸೆಲ್ವರಾಜ್ (45) ಹಾಗೂ ಅವರ...
ನವದೆಹಲಿ : ಅಕ್ಟೋಬ್ 28 ರ ಪೊಲೀಸ್ ಸಂಸ್ಮರಣಾ ಸಪ್ತಾಹ ಅಂಗವಾಗಿ ( ರೈಲ್ವೇ ಸುರಕ್ಷಾ ದಳ) RPF ಹುತಾತ್ಮರ ಸ್ಮರಣಾರ್ಥ ಅನೇಕ ಕಾರ್ಯಕ್ರಮಗಳ ಆಯೋಜನೆ ಮಾಡಿದೆ. ಕೇಂದ್ರ ರೈಲ್ವೆ ರಾಜ್ಯ ಸಚಿವ ರವ್ನೀತ್ ಸಿಂಗ್...